ರಮೀಜ್ ಖಾನ್ 
ಕ್ರೀಡೆ

ರಣಜಿ ಆಟಗಾರನ ಕೃಷ್ಣಮೃಗ ಬೇಟೆ

ಕೃಷ್ಣ ಮೃಗವನ್ನು ಬೇಟೆಯಾಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ರಣಜಿ ಆಟಗಾರ ರಮೀಜ್ ಖಾನ್ ಮತ್ತು ಆತನ ತಂದೆ ಮಾಜಿ ರಣಜಿ ಆಟಗಾರ ಮೆಹಮೂದ್ ಖಾನ್ ಅವರನ್ನು...

ನವದೆಹಲಿ: ಕೃಷ್ಣ ಮೃಗವನ್ನು ಬೇಟೆಯಾಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ರಣಜಿ ಆಟಗಾರ ರಮೀಜ್ ಖಾನ್ ಮತ್ತು ಆತನ ತಂದೆ ಮಾಜಿ ರಣಜಿ ಆಟಗಾರ ಮೆಹಮೂದ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪಮಖೆಡಿ ಗ್ರಾಮದ ಬಳಿ ಈ ಇಬ್ಬರೂ ಸೇರಿ ಕೃಷ್ಣಮೃಗವನ್ನು ಬೇಟೆಯಾಡಿದ್ದಾರೆಂದು ಬಂಧಿಸಲಾಗಿದೆ. ಅಪ್ಪ-ಮಗ ಸೇರಿದಂತೆ ಇನ್ನಿಬ್ಬರು ಈ ಪ್ರಕರಣದಲ್ಲಿ
ಭಾಗಿಯಾಗಿದ್ದು, ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಜಿಲ್ಲಾ ಅರಣ್ಯಾಧಿಕಾರಿ ಸೂರ್ಯಪ್ರಕಾಶ್ ತಿಳಿಸಿದ್ದಾರೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ. ರಮೀಜ್ ಮಧ್ಯಪ್ರದೇಶ ವಿರುದ್ಧ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದರೆ, ಈತನ ತಂದೆ ಪ್ರಸ್ತುತ 1ನೇ ಮಟ್ಟದ ಕ್ರಿಕೆಟ್ ಕೋಚ್ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!