ವಿರಾಟ್ ಕೊಹ್ಲಿ 
ಕ್ರೀಡೆ

ವಿರಾಟ್ ಕೊಹ್ಲಿ ವಿಶ್ವದಾಖಲೆ, ಡಿವಿಲಿಯರ್ಸ್ ದಾಖಲೆ ಧೂಳಿಪಟ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ 7 ಸಾವಿರ ರನ್ ಪೇರಿಸುವ ಮೂಲಕ ವಿಶ್ವದಾಖಲೆ ಮಾಡಿದ್ದಾರೆ...

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ 7 ಸಾವಿರ ರನ್ ಪೇರಿಸುವ ಮೂಲಕ ವಿಶ್ವದಾಖಲೆ ಮಾಡಿದ್ದಾರೆ.

ಏಕದಿನ ಪಂದ್ಯಗಳಲ್ಲಿ ವೇಗದ 7 ಸಾವಿರ ರನ್ ಪೂರೈಸಿದ ಆಟಗಾರ ಎಂಬ ಖ್ಯಾತಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 19 ರನ್ ಗಳಿಸುವ ಮೂಲಕ 7 ಸಾವಿರ ರನ್ ಪೂರೈಸಿದ್ದಾರೆ.

ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ 166 ಇನ್ನಿಂಗ್ಸ್ ಗಳಲ್ಲಿ 7 ಸಾವಿರ ರನ್ ಪೇರಿಸಿ ಅಗ್ರಸ್ಥಾನದಲ್ಲಿದ್ದರು. ಇದೀಗ ಕೊಹ್ಲಿ 161 ಇನ್ನಿಂಗ್ಸ್ ಗಳಲ್ಲಿ 7 ಸಾವಿರ ರನ್ ಪೇರಿಸಿ ಅಗ್ರಸ್ಥಾನಕ್ಕೇರಿದ್ದಾರೆ.

2008ರಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯವನ್ನಾಡುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. ಕೊಹ್ಲಿ ಖಾತೆಯಲ್ಲಿ 23 ಶತಕ ಹಾಗೂ 34 ಅರ್ಧಶತಕಗಳು ಕೂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್