ಭಾರತ ಕ್ರಿಕೆಟ್ ತಂಡದ ನಾಯಕ ಧೋನಿ (ಸಂಗ್ರಹ ಚಿತ್ರ) 
ಕ್ರೀಡೆ

ನಾಯಕತ್ವ ಅಳೆಯಲು ಪಿಐಎಲ್ !

ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಸತತ ಸೋಲಿನಿಂದ ಸರಣಿಯನ್ನು ಕೈಚೆಲ್ಲಿದ್ದರೂ ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಪತ್ರಿಕಾ ಗೋಷ್ಠಿಯಲ್ಲಿ ತಮ್ಮ ನಾಯಕತ್ವದ ಬಗ್ಗೆ...

ಮೆಲ್ಬೋರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಸತತ ಸೋಲಿನಿಂದ ಸರಣಿಯನ್ನು ಕೈಚೆಲ್ಲಿದ್ದರೂ ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಪತ್ರಿಕಾ  ಗೋಷ್ಠಿಯಲ್ಲಿ ತಮ್ಮ ನಾಯಕತ್ವದ ಬಗ್ಗೆ ಕೇಳಲಾದ ಪ್ರಶ್ನೆಗೆ ಹಾಸ್ಯಾಸ್ಪದವಾಗಿ ಉತ್ತರಿಸಿದ್ದಾರೆ.

ಭಾನುವಾರ ಮೂರನೇ ಏಕದಿನ ಪಂದ್ಯ ಸೋಲನುಭವಿಸಿದ ನಂತರ ಮಾತನಾಡಿದ ಧೋನಿ, ``ನಾನು ನನ್ನ ನಾಯಕತ್ವದ ಪ್ರದರ್ಶನವನ್ನು ವಿಮರ್ಶಿಸಿದರೆ, ಅದು ಸ್ವಹಿತಾಸಕ್ತಿ ಸಂಘರ್ಷಕ್ಕೆ ಒಳಪಡಬಹುದು. ಹಾಗಾಗಿ ನಾವು ಇದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೂಲಕ ನ್ಯಾಯಾಲಯಕ್ಕೆ ಮೊರೆ ಹೋಗುವುದು ಉತ್ತಮ'' ಎಂದು ಹಾಸ್ಯ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ