ರಫೆಲ್ ನಡಾಲ್ 
ಕ್ರೀಡೆ

ಆಸ್ಟ್ರೇಲಿಯಾ ಓಪನ್ ನಿಂದ ಹೊರಬಿದ್ದ ನಡಾಲ್

ಅಗ್ರ ಶ್ರೇಯಾಂಕದ ಆಟಗಾರ ರಫೆಲ್ ನಡಾಲ್ ಅವರು ಸೋಮವಾರ ವರ್ಷದ ಮೊಟ್ಟ ಮೊದಲ ಗ್ರಾಂಡ್ ಸ್ಲಾಮ್ ಪಂದ್ಯಾವಳಿ...

ಮೊಲ್ಬೋರ್ನ್: ಅಗ್ರ ಶ್ರೇಯಾಂಕದ ಆಟಗಾರ ರಫೆಲ್ ನಡಾಲ್ ಅವರು ಸೋಮವಾರ ವರ್ಷದ ಮೊಟ್ಟ ಮೊದಲ ಗ್ರಾಂಡ್ ಸ್ಲಾಮ್ ಪಂದ್ಯಾವಳಿ ಆಸ್ಟ್ರೇಲಿಯಾ ಓಪನ್ ನಿಂದ ಹೊರಬಿದ್ದಿದ್ದಾರೆ.
ತೀವ್ರ ಪೈಪೋಟಿಯಿಂದ ಕೂಡಿದ್ದ ಮೊದಲ ಪಂದ್ಯದಲ್ಲಿ ರಫೆಲ್ ನಡಾಲ್ ತಮ್ಮದೇ ದೇಶದ ಫರ್ನಾಂಡೋ ವೆರ್ಡ್​ಸ್ಕೋ ವಿರುದ್ಧ 7-6 (8-6), 4-6, 3-6, 7-6 (7-4), 6-2 ಸೆಟ್​ಗಳ ಅಂತರದಿಂದ ಸೋಲ ಅನುಭವಿಸಿದ್ದಾರೆ. 
4 ಗಂಟೆ 40 ನಿಮಿಷ ನಡೆದ ಹೋರಾಟದಲ್ಲಿ ನಡಾಲ್​ಗೆ ಗೆಲುವು ಒಲಿಯಲಿಲ್ಲ. ನಡಾಲ್ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯನ್ ಓಪನ್​ನಲ್ಲಿ ಮೊದಲ ಸುತ್ತಿನಲ್ಲಿ ನಿರ್ಗಮಿಸುತ್ತಿದ್ದಾರೆ.
2009ರಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಸೆಮಿಫೈನಲ್ ಪಂದ್ಯದಲ್ಲಿ ನಡಾಲ್ 5 ಗಂಟೆ 14 ನಿಮಿಷ ನಡೆದ ಹೋರಾಟದಲ್ಲಿ ಫರ್ನಾಂಡೋ ವಿರುದ್ಧ ಗೆಲುವಿನ ನಗೆ ಬೀರಿದ್ದರು. ನಡಾಲ್ 2009ರಲ್ಲಿ ಫೆಡರರ್ ಅವರನ್ನು ಸೋಲಿಸಿ ಪ್ರಶಸ್ತಿ ಜಯಿಸಿದ್ದು. ನಂತರ 2012 ಮತ್ತು 2014ರಲ್ಲಿ ರನ್ನರ್ ಅಪ್ ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT