ಕಿರಿಯರ ವಿಶ್ವಕಪ್ (ಸಾಂಕೇತಿಕ ಚಿತ್ರ) 
ಕ್ರೀಡೆ

ಭಾರತ ಕಿರಿಯರ ತಂಡಕ್ಕೆ ಐರ್ಲೆಂಡ್ ಮೊದಲ ಪ್ರತಿಸ್ಪರ್ಧಿ

ಮೂರು ಬಾರಿ ಕಿರಿಯರ ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಭಾರತ ತಂಡ ಇದೇ 27 ರಿಂದ ಆರಂಭವಾಗಲಿರುವ 19 ವರ್ಶದವರೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.

ದುಬೈ: ಮೂರು ಬಾರಿ ಕಿರಿಯರ ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಭಾರತ ತಂಡ ಇದೇ 27 ರಿಂದ ಆರಂಭವಾಗಲಿರುವ 19 ವರ್ಷದೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.
ಭಾರತ ತಂಡ ಡಿ ಗುಂಪಿನಲ್ಲಿ ಸ್ಥಾನ ಪಡೆದಿದ್ದು ಐರ್ಲೆಂಡ್ ಜತೆಗೆ ನ್ಯೂಜಿಲೆಂಡ್ ಮತ್ತು ನೇಪಾಳ ವಿರುದ್ಧ ಸೆಣಸಲಿದೆ. ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಹೊರತಾಗಿ 9  ಟೆಸ್ಟ್ ಆಡುವ ರಾಷ್ಟ್ರಗಳು ಮತ್ತು 7 ಐಸಿಸಿ ಸದಸ್ಯ ರಾಷ್ಟ್ರಗಳು ಸೇರಿದಂತೆ ಒಟ್ಟು 16 ತಂಡಗಳು ಭಾಗವಹಿಸುತ್ತಿವೆ. ಈ ತಂಡಗಳನ್ನು ನಾಲ್ಕು ಗುಂಪುಗಳನ್ನಾಗಿ ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿವೆ. ಪ್ರತಿ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯಲಿರುವ ತಂಡಗಳು ಕ್ವಾರ್ಟರ್ ಫೈನಲ್ ಸುತ್ತಿಗೆ ಪ್ರವೇಶಿಸಲಿವೆ. ಭಾರತ ತಂಡ ಬುಧವಾರ ಬಾಂಗ್ಲಾದೇಶ ತಲುಪಿದೆ.
ಡಿ ಗುಂಪಿನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ನಾಕೌಟ್ ಪ್ರವೇಶಿಸುವ  ಫೇವರಿಟ್ ತಂಡಗಳೆನಿಸಿವೆ. ಬ್ಯಾಟಿಂಗ್ ದಿಗ್ಗಜ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಪಳಗಿರುವ ಭಾರತ ಯುವ ಪಡೆ ನಾಲ್ಕನೇ ಬಾರಿಗೆ ಈ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!