ವಿರಾಟ್ ಕೊಹ್ಲಿ 
ಕ್ರೀಡೆ

2 ಶತಕ ಸಿಡಿಸಿ ವಾಸಿಂ ಅಕ್ರಂಗೆ ನೀಡಿದ್ದ ಮಾತು ಉಳಿಸಿಕೊಂಡ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸತತ ಎರಡು ಶತಕಗಳನ್ನು ಬಾರಿಸುವುದಾಗಿ ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂಗೆ ನೀಡಿದ್ದ ಮಾತನ್ನು ವಿರಾಟ್...

ಕ್ಯಾನ್ ಬೆರಾ: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸತತ ಎರಡು ಶತಕಗಳನ್ನು ಬಾರಿಸುವುದಾಗಿ ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂಗೆ ನೀಡಿದ್ದ ಮಾತನ್ನು ವಿರಾಟ್ ಕೊಹ್ಲಿ ಉಳಿಸಿಕೊಂಡಿದ್ದಾರೆ.

ಪರ್ತ್ ನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ವಂಚಿತರಾಗಿದ್ದರು. ಈ ವೇಳೆ ವಾಸಿಂ ಅಕ್ರಂಗೆ ಶತಕ ಬಾರಿಸುವುದಾಗಿ ಮಾತು ನೀಡಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧ ಎರಡು ಶತಕ ಬಾರಿಸುವುದರ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

ಮೆಲ್ಬೋರ್ನ್ ನಲ್ಲಿ ನಡೆದ ಮೂರನೇ ಪಂದ್ಯ 117 ಎಸೆತಗಳಲ್ಲಿ 117 ರನ್ ಗಳಿಸಿದ್ದರು. ನಂತರ ಮನುಕಾ ಓವಲ್ ಮೈದಾನದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ 106 ರನ್ ಗಳಿಸಿದ್ದಾರೆ.

27 ವರ್ಷ ವಯಸ್ಸಿನ ಕೊಹ್ಲಿ ಅವರು 162 ಇನ್ನಿಂಗ್ಸ್ ನಲ್ಲಿ 25 ಶತಕ ಬಾರಿಸಿ, ಹೊಸ ದಾಖಲೆ ಬರೆದಿದ್ದಾರೆ. ರನ್ ಚೇಸಿಂಗ್ ಮಾಡುವಾಗ 15ನೇ ಶತಕ ಇದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ