ಪಾಕಿಸ್ತಾನದ ವಿರುದ್ಧ ಟಿ 20 ಸರಣಿ ಗೆದ್ದ ನ್ಯೂಜಿಲೆಂಡ್ 
ಕ್ರೀಡೆ

ಪಾಕಿಸ್ತಾನದ ವಿರುದ್ಧ ಟಿ 20 ಸರಣಿ ಗೆದ್ದ ನ್ಯೂಜಿಲೆಂಡ್

ಪಾಕಿಸ್ತಾನದ ವಿರುದ್ಧದ ಟಿ 20 ಸರಣಿಯನ್ನು ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.

ವೆಲ್ಲಿಂಗ್ಟನ್: ಪಾಕಿಸ್ತಾನದ ವಿರುದ್ಧದ ಟಿ 20 ಸರಣಿಯನ್ನು ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.
ಜ.22 , ಶುಕ್ರವಾರದಂದು ನಡೆದ ಮೂರನೇ ಹಾಗು ಅಂತಿಮ ಟಿ 20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಪಾಕಿಸ್ತಾನವನ್ನು 95 ರನ್ ಗಳ  ಅಂತರದಿಂದ ಪರಾಭವಗೊಳಿಸಿದ್ದು, ಸರಣಿಯನ್ನು ತನ್ನದಾಗಿಸಿಕೊಂಡಿದೆ. ಕೊರಿ ಆಂಡರ್ಸನ್ ಅವರ ಅಜೇಯ 82 ರನ್ ಗಳ ನೆರವಿನಿಂದ ನ್ಯೂಜಿಲೆಂಡ್ ತಂಡ ನಿಗದಿತ 20  ಓವರ್ ಗಳಲ್ಲಿ 5 ವಿಕೆಟ್ ಗಳ ನಷ್ಟಕ್ಕೆ 196 ರನ್ ಗಳನ್ನು ಕಲೆಹಾಕಿತು.  
ನ್ಯೂಜಿಲೆಂಡ್ ನೀಡಿದ ಗಿರಿಯನ್ನು ಬೆನ್ನಟ್ಟಿದ ಪಾಕಿಸ್ತಾನ 17 ಓವರ್ ನಷ್ಟಕ್ಕೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 101 ರನ್ ಗಳನ್ನಷ್ಟೇ ದಾಖಲಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!