ಬೆಂಗಳೂರು ಎಫ್ ಸಿ 
ಕ್ರೀಡೆ

ತವರಿನಲ್ಲಿ ಬಿಎಫ್ ಸಿ ಜಯದ ಆರಂಭ

ತನ್ನ ಅತ್ಯುತ್ತಮ ಲಯದಲ್ಲಿ ಮುಂದುವರೆದಿರುವ ಬೆಂಗಳೂರು ಎಫ್ ಸಿ ತಂಡ ಪ್ರಸಕ್ತ ಐ ಲೀಗ್ ಫುಟ್ಬಾಲ್ ಟೂರ್ನಿಯ ಆರಂಭದಲ್ಲಿ ಹ್ಯಾಟ್ರಿಕ್ ಜಯ ಸಾಧಿಸುವುದರೊಂದಿಗೆ ಭರ್ಜರಿ ಆರಂಭ ಪಡೆದಿದೆ.

ಬೆಂಗಳೂರು: ತನ್ನ ಅತ್ಯುತ್ತಮ ಲಯದಲ್ಲಿ ಮುಂದುವರೆದಿರುವ ಬೆಂಗಳೂರು ಎಫ್ ಸಿ ತಂಡ ಪ್ರಸಕ್ತ ಐ ಲೀಗ್ ಫುಟ್ಬಾಲ್ ಟೂರ್ನಿಯ ಆರಂಭದಲ್ಲಿ ಹ್ಯಾಟ್ರಿಕ್ ಜಯ ಸಾಧಿಸುವುದರೊಂದಿಗೆ ಭರ್ಜರಿ ಆರಂಭ ಪಡೆದಿದೆ.
ಭಾನುವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಮೂರನೇ ಸುತ್ತಿನ ಪಂದ್ಯದಲ್ಲಿ ಬೆಂಗಳೂರು ಎಫ್ ಸಿ ತಂಡ 2 -0 ಗೋಲುಗಳ ಅಂತರದಲ್ಲಿ ಶಿಲ್ಲಾಂಗ್ ಲಾಜೋಂಗ್ ವಿರುದ್ಧ  ಜಯ ದಾಖಲಿಸಿದೆ.
A ಮೂಲಕ ಮೂರು ಪಂದ್ಯಗಳಿಂದ 9 ಅಂಕಗಳನ್ನು ಸಂಪಾದಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಬಿಎಫ್ ಸಿ ಪರ ವಿನೀತ್ 1 ನೇ ಕಿಮ್ 33 ಮತ್ತು 60 ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಪಂದ್ಯದ ಆರಂಭಿಕ ನಿಮಿಷದಲ್ಲಿ ಸಿಕೆ ವಿನೀತ್ ಅವರ ಚುರುಕಿನ ಆಟದ ಮೂಲಕ ಗೋಲು ದಾಖಲಿಸಿದ ಬೆಂಗಳೂರು ಎಫ್ ಸಿ ತವರು ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ