ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

2ನೇ ಟಿ20: ಆಸ್ಟ್ರೇಲಿಯಾಗೆ 185 ರನ್ ಗಳ ಗುರಿ

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿದ್ದು, ಆಸ್ಟ್ರೇಲಿಯಾಗೆ 185 ರನ್ ಗಳ ಟಾರ್ಗೆಟ್ ನೀಡಿದೆ...

ರೋಹಿತ್ ಶರ್ಮಾ
Vishwanath S
Updated On : 29 Jan 2016, 4:37 am

ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿದ್ದು, ಆಸ್ಟ್ರೇಲಿಯಾಗೆ 185 ರನ್ ಗಳ ಟಾರ್ಗೆಟ್ ನೀಡಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 60, ಶಿಖರ್ ಧವನ್ 42, ಎಂಎಸ್ ಧೋನಿ 14 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ ಅಜೇಯ 59 ರನ್ ಹಾಗೂ ಸುರೇಶ್ ರೈನಾ ಅಜೇಯ 0 ಗಳಿಸಿದ್ದಾರೆ.

ಆಸ್ಟ್ರೇಲಿಯಾ ಪರ ಟೈ ಮತ್ತು ಮ್ಯಾಕ್ಸ್ ವೆಲ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement