ಟೀಂ ಇಂಡಿಯಾ 
ಕ್ರೀಡೆ

ಟಿ20: ಅಗ್ರಸ್ಥಾನಕ್ಕೇರಲು ಧೋನಿ ಪಡೆಗೆ ಅಪೂರ್ವ ಅವಕಾಶ

ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಎರಡು ಟಿ20 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಈಗಾಗಲೇ ಸರಣಿಯನ್ನು ಗೆದ್ದುಕೊಂಡಿರುವ ಭಾರತಕ್ಕೆ, ಐಸಿಸಿ ಟಿ20 ರ್ಯಾಂಕಿಂಗ್ ನಲ್ಲಿ...

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಎರಡು ಟಿ20 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಈಗಾಗಲೇ ಸರಣಿಯನ್ನು ಗೆದ್ದುಕೊಂಡಿರುವ ಭಾರತಕ್ಕೆ, ಐಸಿಸಿ ಟಿ20 ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರುವ ಅಪೂರ್ವ ಅವಕಾಶ ಒದಗಿಬಂದಿದೆ.

ಸರಣಿಗೂ ಮುನ್ನ ಭಾರತ ತಂಡ 110 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿತ್ತು. ಮತ್ತೊಂದೆಡೆ ಆಸ್ಟ್ರೇಲಿಯಾ 118 ಅಂಕಗಳೊಂದಿಗೆ ವೆಸ್ಟ್ ಇಂಡಿಸ್(118) ನಂತರ 2ನೇ ಸ್ಥಾನದಲ್ಲಿತ್ತು. ಈ ಸರಣಿಯಲ್ಲಿ ಭಾರತ 3-0 ಅಂತರದಿಂದ ಗೆದ್ದರೆ, ಭಾರತ 120 ಅಂಕಗಳ ಸನಿಹಕ್ಕೆ ಸಾಗಲಿದ್ದು, ಭಾರತ 8ನೇ ಸ್ಥಾನದಲ್ಲಿ ಏಕಾಏಕಿ ನಂಬರ್ ಒನ್ ಸ್ಥಾನಕ್ಕೆ ಜಿಗಿತ ಕಾಣಲಿದೆ. ಸದ್ಯ ಪ್ರಚಂಡ ಫಾರ್ಮ್ ನಲ್ಲಿರುವ ಭಾರತ ನಿಸ್ಸಂಶಯವಾಗಿ ಉದ್ದೇಶಿತ ಗುರಿ ಮುಟ್ಟುವ ವಿಶ್ವಾಸದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!