ಲಿಯಾಂಡರ್ ಪೇಸ್-ಮಾರ್ಟಿನಾ ಹಿಂಗೀಸ್ 
ಕ್ರೀಡೆ

ವಿಂಬಲ್ಡನ್ ಮಿಶ್ರ ಡಬಲ್ಸ್: ಭಾರತದ ಪೇಸ್- ಸ್ವಿಸ್‌ನ ಹಿಂಗೀಸ್ ಜೋಡಿಗೆ ಸೋಲು

ವಿಂಬಲ್ಡನ್ ಮಿಶ್ರ ಡಬಲ್ಸ್ ನಲ್ಲಿ ಭಾರತದ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹಾಗೂ ಸ್ವಿಸ್ ನ ಮಾರ್ಟಿನಾ ಹಿಂಗೀಸ್ ಜೋಡಿ ಬ್ರಿಟನ್ ನ ಹೀದರ್ ವಾಟ್ಸನ್...

ಲಂಡನ್: ವಿಂಬಲ್ಡನ್ ಮಿಶ್ರ ಡಬಲ್ಸ್ ನಲ್ಲಿ ಭಾರತದ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹಾಗೂ ಸ್ವಿಸ್ ನ ಮಾರ್ಟಿನಾ ಹಿಂಗೀಸ್ ಜೋಡಿ ಬ್ರಿಟನ್ ನ ಹೀದರ್ ವಾಟ್ಸನ್ ಮತ್ತು ಫಿನ್ಲಾಂಡ್ ನ ಹೆನ್ರಿ ಕೊನ್ಟಿನೆನ್ ವಿರುದ್ಧ ಸೋಲು ಟೂರ್ನಿಯಿಂದ ಹೊರಬಂದಿದ್ದಾರೆ.

ಇದೇ ಮೊದಲ ಬಾರಿಗೆ ಜತೆಯಾಗಿರುವ ವಾಟ್ಸನ್-ಹೆನ್ರಿ ಜೋಡಿ 16ನೇ ಶ್ರೆಯಾಂಕಿತ ಪೇಸ್ ಮತ್ತು ಹಿಂಗೀಸ್ ಜೋಡಿಯನ್ನು 3-6,6-3,6-2 ನೇರ ಸೆಟ್ ಗಳಿಂದ ಮಣಿಸಿದೆ.

2015ರಲ್ಲಿ ಮಿಶ್ರ ಡಬಲ್ಸ್ ನಲ್ಲಿ ಪೇಸ್ ಮತ್ತು ಹಿಂಗೀಸ್ ಜೋಡಿ ಅದ್ಭುತವಾಗಿ ಆಟ ಪ್ರದರ್ಶಿಸಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ಗ್ರಾಂಡ್ ಸ್ಲಾಂ, ಆಸ್ಟ್ರೇಲಿಯನ್ ಓಪನ್, ವಿಂಬಲ್ಡನ್ ಮತ್ತು ಯುಎಸ್ ಓಪನ್ ಟೂರ್ನಿಗಳಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ: ಎಲ್ಲಿದೆ ನ್ಯಾಯ; VHP

ಭಾರತೀಯ ವಾಯುಪಡೆಗೆ ವರ್ಷಕ್ಕೆ 36-40 ಹೊಸ ಯುದ್ಧ ವಿಮಾನಗಳ ಅಗತ್ಯ: ವಾಯುಸೇನಾ ಮುಖ್ಯಸ್ಥ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

BSFನಿಂದ ಇಬ್ಬರು ಪಾಕಿಗಳ ಹತ್ಯೆ: ಭಾರತೀಯ ರಾಯಭಾರಿ ಕರೆಸಿಕೊಂಡು, ಪ್ರತಿಭಟನೆ ದಾಖಲಿಸಿದ ಪಾಕಿಸ್ತಾನ!