ಭಾರತೀಯ ಶೈಲಿ ಆಹಾರ 
ಕ್ರೀಡೆ

ರಿಯೋ ಒಲಿಂಪಿಕ್ಸ್ ನಲ್ಲಿ ಭಾರತೀಯ ಶೈಲಿಯ ಊಟ-ಉಪಹಾರ

ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ಆಗಸ್ಟ್ ನಿಂದ ಪ್ರಾರಂಭಗೊಳ್ಳಲಿರುವ 2016ರ ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಆಟಗಾರರಿಗೆ ಭಾರತೀಯ ಶೈಲಿ...

ನವದೆಹಲಿ: ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ಆಗಸ್ಟ್ ನಿಂದ ಪ್ರಾರಂಭಗೊಳ್ಳಲಿರುವ 2016ರ ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಆಟಗಾರರಿಗೆ ಭಾರತೀಯ ಶೈಲಿ ಊಟ ಉಪಹಾರ ದೊರೆಯಲಿದೆ ಎಂದು ಕ್ರೀಡಾ ಕಾರ್ಯದರ್ಶಿ ರಾಜೀವ್ ಯಾದವ್ ತಿಳಿಸಿದ್ದಾರೆ.

ರಿಯೋ ಒಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ಭಾರತೀಯ ಶೈಲಿಯ ಆಹಾರ ನೀಡುವಂತೆ ಭಾರತೀಯ ಕ್ರೀಡಾ ಪ್ರಾಧಿಕಾರವು ರಿಯೋ ಕಮಿಟಿಯನ್ನು ಕೋರಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಿಯೋ ಕಮಿಟಿ ಊಟದ ಮೆನುವಿನಲ್ಲಿ ಭಾರತೀಯ ಶೈಲಿಯ ಊಟವನ್ನು ಅಧಿಕೃತವಾಗಿಯೇ ಸೇರಿಸಿದೆ.

ರಿಯೋ ಒಲಿಂಪಿಕ್ಸ್ ಗೆ ಇದೇ ಮೊದಲ ಬಾರಿಗೆ ಭಾರತದಿಂದ ನೂರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕಳೆದ ವರ್ಷಕ್ಕಿಂತ ಈ ಭಾರೀ ಎರಡು ಪಟ್ಟು ಭತ್ಯೆ ಹೆಚ್ಚಿಸಲಾಗಿದೆ ಎಂದು ಯಾದವ್ ತಿಳಿಸಿದ್ದಾರೆ. 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ ಭಾರತ 6 ಪದಕ ಪಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್