ಸೈನಾ ನೆಹ್ವಾಲ್ (ಪಿಟಿಐ ಚಿತ್ರ) 
ಕ್ರೀಡೆ

ಸೈನಾ ಮುಡಿಗೆ ಮತ್ತೊಂದು ಕಿರೀಟ; 2ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ

ಸಿಡ್ನಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಸೂಪರ್ ಸಿರೀಸ್ ಮಹಿಳಾ ಸಿಂಗಲ್ಸ್ ಪ್ರಶಸ್ತಿ ಭಾರತದ ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಅವರ ಮುಡಿಗೇರಿದೆ...

ಸಿಡ್ನಿ: ಸಿಡ್ನಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಸೂಪರ್ ಸಿರೀಸ್ ಮಹಿಳಾ ಸಿಂಗಲ್ಸ್ ಪ್ರಶಸ್ತಿ ಭಾರತದ ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಅವರ  ಮುಡಿಗೇರಿದೆ.

ಸಿಡ್ನಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಚೀನಾ ಆಟಗಾರ್ತಿ ಸನ್ ಯೂ ಅವರನ್ನು 11-21, 21-14, 21-19 ನೇರ ಸೆಟ್ ಗಳ ಅಂತರದಲ್ಲಿ ಸೇನಾ ಮಣಿಸಿದರು. ಮೊದಲ ಸೆಟ್ ನಲ್ಲಿ ಚೀನಾದ  ಆಟಗಾರ್ತಿಯಿಂದ ಪ್ರಬಲ ಹೋರಾಟ ಎದುರಿಸಿದ ಸೈನಾ 11-21ರ ಅಂತರದಲ್ಲಿ ಹಿನ್ನಡೆ ಆನುಭವಿಸಿದರು. ಆದರೆ ಬಳಿಕ ತಿರುಗಿ ಬಿದ್ದು, ತಮ್ಮ ಪ್ರಬಲ ರಿವರ್ಸ್ ಗಳ ಮೂಲಕ ತಿರುಗೇಟು  ನೀಡಿದ ಸೈನಾ 2 ಮತ್ತು 3ನೇ ಸೆಟ್ ಅನ್ನು 21-14, 21-19 ಅಂತರದಲ್ಲಿ ಜಯಿಸಿ ಪ್ರಶಸ್ತಿಗೆ ಮುತ್ತಿಟ್ಟಿರು.

ಆ ಮೂಲಕ ಸೈನಾ 2ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಪಡೆದ ಕೀರ್ತಿಗೆ ಭಾಜನರಾದರು. ಇದಕ್ಕೂ ಮೊದಲು 2014ರಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯನ್ ಓಪನ್ ಜಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!