ಸಾಂದರ್ಭಿಕ ಚಿತ್ರ 
ಕ್ರೀಡೆ

ಇತಿಹಾಸ ಸೃಷ್ಟಿಸಿದ ಭಾರತ: 36 ವರ್ಷಗಳ ನಂತರ ಚಾಂಪಿಯನ್ಸ್ ಲೀಗ್ ಫೈನಲ್ ಗೆ ಎಂಟ್ರಿ

36 ವರ್ಷಗಳ ನಂತರ ಭಾರತ ಪುರುಷರ ಹಾಕಿ ತಂಡ ಚಾಂಪಿಯನ್ಸ್ ಲೀಗ್ ನಲ್ಲಿ ಫೈನಲ್‍ಗೇರುವ ಅವಕಾಶ ಗಿಟ್ಟಿಸಿಕೊಂಡಿದೆ.

ಲಂಡನ್ : 36 ವರ್ಷಗಳ ನಂತರ ಭಾರತ ಪುರುಷರ ಹಾಕಿ ತಂಡ ಚಾಂಪಿಯನ್ಸ್ ಲೀಗ್ ನಲ್ಲಿ ಫೈನಲ್‍ಗೇರುವ ಅವಕಾಶ ಗಿಟ್ಟಿಸಿಕೊಂಡಿದೆ.

ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಭಾರತ, ಆಸ್ಟ್ರೇಲಿಯಾ ತಂಡದ ವಿರುದ್ಧ 2- 4 ಅಂತರದಲ್ಲಿ ಸೋಲು ಅನುಭವಿಸಿದ್ದರೂ, ಗ್ರೇಟ್ ಬ್ರಿಟನ್, ಬೆಲ್ಜಿಯಂ ವಿರುದ್ಧ 3 -3 ಡ್ರಾ ಸಾಧಿಸಿದ್ದರಿಂದ ಭಾರತಕ್ಕೆ ಫೈನಲ್ ಪ್ರವೇಶಿಸುವ ಅರ್ಹತೆ ಪಡೆಯಿತು.

5 ಅಂಕಗಳನ್ನು ಗಳಿಸಿದ್ದ ಬ್ರಿಟನ್ ಎರಡನೇ ಸ್ಥಾನಕ್ಕೇರಲು ಬೆಲ್ಜಿಯಂ ವಿರುದ್ಧ ಗೆಲುವು ಸಾಧಿಸಲೇ ಬೇಕಾಗಿತ್ತು.  ಆದರೆ ಬೆಲ್ಜಿಯಂ ಜತೆಗಿನ ಪಂದ್ಯ ಡ್ರಾ ಆದಾಗ, ಬ್ರಿಟನ್‍ಗೆ ಆ ಅವಕಾಶ ಕೈಜಾರಿ ಹೋಯಿತು. 7 ಅಂಕಗಳನ್ನು ಗಳಿಸಿರುವ ಭಾರತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?