ಸಾನಿಯಾ ಮಿರ್ಜಾ 
ಕ್ರೀಡೆ

ಅತ್ಯುತ್ತಮ ಉಡುಪು ಧರಿಸುವ ಕ್ರೀಡಾಳುಗಳಲ್ಲಿ ಸಾನಿಯಾ ನಂ.1

ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ತಮ್ಮ ಸೌಂದರ್ಯದಿಂದ ಎಲ್ಲರನ್ನೂ ಆಕರ್ಷಿಸಿದ್ದರು. ಇದೀಗ ಅವರು ಅತ್ಯುತ್ತಮ ಉಡುಪು ಧರಿಸುವುದರಲ್ಲಿ ನಂ.1 ಪಟ್ಟ...

ನವದೆಹಲಿ: ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ತಮ್ಮ ಸೌಂದರ್ಯದಿಂದ ಎಲ್ಲರನ್ನೂ ಆಕರ್ಷಿಸಿದ್ದರು. ಇದೀಗ ಅವರು ಅತ್ಯುತ್ತಮ ಉಡುಪು ಧರಿಸುವುದರಲ್ಲಿ ನಂ.1 ಪಟ್ಟ ಅಲಂಕರಿಸಿದ್ದಾರೆ.

ವಿಶ್ವ ಸಂಪ್ರದಾಯ ದಿನದ(ಎಥ್ನಿಕ್ ಡೇ) ಅಂಗವಾಗಿ ಕ್ರಾಫ್ಟ್ ವಿಲ್ಲಾ. ಕಾಮ್ ಅಂತರ್ಜಾಲ ತಾಣ ನಡೆಸಿದ ಸಮೀಕ್ಷೆಯಲ್ಲಿ ಸಾನಿಯಾ ಅತ್ಯುತ್ತಮ ಉಡುಗೆ ಕ್ರೀಡಾ ತಾರೆಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ 2ನೇ ಸ್ಥಾನ ಪಡೆದಿದ್ದಾರೆ.

ವಿಶೇಷ ಸಮಾರಂಭಗಳಲ್ಲಿ ಸಾನಿಯಾ ಮಿರ್ಜಾ ಸೀರೆ ಹಾಗೂ ಅನಾರ್ಕಲಿ ಉಡುಪುಗಳನ್ನು ಧರಿಸಿ ವಿಶೇಷವಾಗಿ ಕಾಣಿಸಿಕೊಳ್ಳುತ್ತಿದ್ದರು. ಈ ಮೂಲಕ ಅವರು ಶೇಕಡ 62.9ರಷ್ಟು  ಮತಗಳನ್ನು ಪಡೆದು ಅಗ್ರಸ್ಥಾನದಲ್ಲಿದ್ದಾರೆ. ಸೈನಾ ನೆಹ್ವಾಲ್ 18.8 ರಷ್ಟು ಮತಗಳನ್ನು ಪಡೆದು ದ್ವಿತೀಯ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ವಿರುದ್ಧ 'ಅವಹೇಳನಕಾರಿ' ಹೇಳಿಕೆ: ವಿಧಾನ ಪರಿಷತ್‌ನಲ್ಲಿ ಕೋಲಾಹಲ, ಕಾಂಗ್ರೆಸ್ ಎಂಎಲ್‌ಸಿ ವಿರುದ್ಧ ಬಿಜೆಪಿ ಕಿಡಿ!

US ಜೊತೆಗೆ ವ್ಯಾಪಾರ ಒಪ್ಪಂದ: ಚೀನಾ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಭಾರತಕ್ಕೆ ಹೆಚ್ಚಿನ ಲಾಭ! ರಷ್ಯಾದ ಮುಂದಿನ ನಡೆ ಏನು?

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

'Mogambo Khush Hai': ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

ಖಾಸಗಿ ಮಾಹಿತಿಯ ಕಳ್ಳತನ: 'ಗೌಪ್ಯತೆ' ಹಕ್ಕು ಉಲ್ಲಂಘನೆ, ವಾಟ್ಸಾಪ್, ಮೆಟಾಗೆ ಸುಪ್ರೀಂ ತರಾಟೆ!

SCROLL FOR NEXT