ಕರ್ನಾಟಕ ಆಟಗಾರರು 
ಕ್ರೀಡೆ

ಭಾರತ ಹಾಕಿ ತಂಡದಲ್ಲಿ ಕರ್ನಾಟಕದ 4 ಆಟಗಾರರಿಗೆ ಸ್ಥಾನ

ರಿಯೊ ಒಲಿಂಪಿಕ್ಸ್ ಗೆ ಸಜ್ಜಾಗುವ ನಿಟ್ಟಿನಲ್ಲಿ ಮಹತ್ವದ ಎಫ್ಐಎಚ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಕೆಲ ಅನುಭವಿ ಆಟಗಾರರಿಗೆ ಹಾಕಿ ಇಂಡಿಯಾ ವಿಶ್ರಾಂತಿ...

ಬೆಂಗಳೂರು: ರಿಯೊ ಒಲಿಂಪಿಕ್ಸ್ ಗೆ ಪೂರ್ವ ಸಿದ್ಧತಾ ಟೂರ್ನಿಯಾಗಿರುವ ಎಫ್ಐಎಚ್ ಚಾಂಪಿಯನ್ಸ್ ಟ್ರೋಫಿಗೆ ಕೆಲ ಅನುಭವಿ ಆಟಗಾರರಿಗೆ ಹಾಕಿ ಇಂಡಿಯಾ ವಿಶ್ರಾಂತಿ ನೀಡಿದ್ದು, ರಾಜ್ಯದ ನಾಲ್ವರು ಸ್ಥಾನ ಪಡೆದಿದ್ದಾರೆ.

ಭಾರತ ಹಾಕಿ ತಂಡದ ನಾಯಕ ಸರ್ದಾರ್ ಸಿಂಗ್, ಜಸ್ಮೀತ್ ಗೌರ್ ಮತ್ತು ರೂಪಿಂದರ್ ಪಾಲ್ ಸಿಂಗ್ ಗೆ ವಿಶ್ರಾಂತಿ ನೀಡಲಾಗಿದ್ದು, ಸರ್ದಾರ್ ಬದಲಿಗೆ ಗೋಲ್ ಕೀಪರ್ ಪಿಆರ್ ಶ್ರೀಜೇಶ್ ತಂಡವನ್ನು ಮುನ್ನಡೆಸಲಿದ್ದಾರೆ.

ಲಂಡನ್ ನಲ್ಲಿ ಜೂನ್ 10 ರಿಂದ 17ರವರೆಗೆ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಕನ್ನಡಿಗರಾದ ಎಸ್ ವಿ ಸುನೀಲ್, ವಿಆರ್ ರಘುನಾಥ್, ಎಸ್ ಕೆ ಉತ್ತಪ್ಪ, ನಿಕಿನ್ ತಿಮ್ಮಯ್ಯ ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗರು.

ಭಾರತ ಹಾಕಿ ತಂಡ
ಪಿಆರ್ ಶ್ರೀಜೇಶ್(ನಾಯಕ), ವಿಕಾಸ್ ದಹಿಯಾ, ಪ್ರದೀಪ್ ಮೊರ್, ಎಸ್ ವಿ ಸುನೀಲ್, ವಿಆರ್ ರಘುನಾಥ್, ಎಸ್ ಕೆ ಉತ್ತಪ್ಪ, ನಿಕಿನ್ ತಿಮ್ಮಯ್ಯ, ಕೋತಜಿತ್ ಸಿಂಗ್, ಸುರೇಂದರ್ ಕುಮಾರ್, ಹರ್ಮನ್ ಪ್ರೀತ್ ಸಿಂಗ್, ಡಾನಿಶ್ ಮುಜ್ತಬಾ, ಚಿಂಗ್ಲೇನ್ಸನಾಸಿಂಗ್, ಮನ್ ಪ್ರೀತ್ ಸಿಂಗ್, ದೇವೇಂದರ್ ವಾಲ್ಮೀಕಿ, ಹರ್ಜಿತ್ ಸಿಂಗ್, ತಲ್ವಿಂದರ್ ಸಿಂಗ್, ಮನ್ದೀಪ್ ಸಿಂಗ್, ಆಕಾಶ್ ದೀಪ್ ಸಿಂಗ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT