ಏಷ್ಯನ್ 6-ರೆಡ್ ಸ್ನೂಕರ್: ಪಂಕಜ್ ಆಡ್ವಾಣಿ ಚಾಂಪಿಯನ್
ಅಬುಧಾಬಿಯಲ್ಲಿ ನಡೆದ ಏಷ್ಯನ್ 6-ರೆಡ್ ಸ್ನೂಕರ್ ಟೂರ್ನಿಯಲ್ಲಿ ಭಾರತದ ಖ್ಯಾತ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಪಟು ಪಂಕಜ್ ಆಡ್ವಾಣಿ ಪ್ರಶಸ್ತಿ...
ಮುಂಬೈ: ಅಬುಧಾಬಿಯಲ್ಲಿ ನಡೆದ ಏಷ್ಯನ್ 6-ರೆಡ್ ಸ್ನೂಕರ್ ಟೂರ್ನಿಯಲ್ಲಿ ಭಾರತದ ಖ್ಯಾತ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಪಟು ಪಂಕಜ್ ಆಡ್ವಾಣಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ನಿನ್ನೆ ನಡೆದ ಕಾದಾಟದಲ್ಲಿ ಅಗ್ರ ಸೀಡ್ ಆಟಗಾರ ಮಲೇಷ್ಯಾದ ಕೀನ್ ಹಾಹ್ಹ್ ಅವರನ್ನು ಅವರನ್ನು 7-5 ಅಂತರದಲ್ಲಿ ಮಣಿಸಿ ಗೆಲುವು ಸಾಧಿಸಿದ್ದಾರೆ. ಇನ್ನು ಒಂದೇ ಋತುವಿನಲ್ಲಿ ವಿಶ್ವ ಮತ್ತು ಏಷ್ಯಾಖಂಡ ಪ್ರಶಸ್ತಿಗೆ ಭಾಜನರಾದ ವಿಶ್ವದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.