ಸೋನಿಯಾ ಲಾಥರ್ 
ಕ್ರೀಡೆ

ಎಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌: ಫೈನಲ್‌ಗೆ ಭಾರತದ ಸೋನಿಯಾ

ಎಐಬಿಎ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್ ನ 57 ಕೆಜಿ ವಿಭಾಗದಲ್ಲಿ ಭಾರತದ ಬಾಕ್ಸರ್ ಸೋನಿಯಾ ಲಾಥರ್ ಫೈನಲ್...

ಅಸ್ತಾನ(ಕಜಾಕಸ್ತಾನ್): ಎಐಬಿಎ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್ ನ 57 ಕೆಜಿ ವಿಭಾಗದಲ್ಲಿ ಭಾರತದ ಬಾಕ್ಸರ್ ಸೋನಿಯಾ ಲಾಥರ್ ಫೈನಲ್ ಪ್ರವೇಶಿಸಿದ್ದಾರೆ.

ನಿನ್ನೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಸೋನಿಯಾ ಅತಿಥೇಯ ಕಜಾಕ್ ಸ್ತಾನದ ಐಜಾನ್ ಖೋಜಬೆಕೋವಾ ವಿರುದ್ಧ 3-0 ಅಂತರದಿಂದ ಗೆಲವು ದಾಖಲಿಸಿದರು. ಇನ್ನು ಫೈನಲ್ ಪಂದ್ಯದಲ್ಲಿ ಇಟಲಿಯ ಅಲೆಸ್ಸಿಯಾ ಮೆಸಿಯಾನೊ ವಿರುದ್ಧ ಸೋನಿಯಾ ಸೆಣಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!