ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ನ ಮೂರನೇ ದಿನವಾದ ಇಂದು 50 ರನ್ ಗಳಿಸಿದಾಗ ಬ್ಯಾಟನ್ನು ಎತ್ತಿ ಸಂಭ್ರಮಿಸುತ್ತಿರುವ ನಾಯಕ ವಿರಾಟ್ ಕೊಹ್ಲಿ 
ಕ್ರೀಡೆ

2ನೇ ಟೆಸ್ಟ್ ಕ್ರಿಕೆಟ್: 3ನೇ ದಿನ, ಭಾರತ 298 ರನ್ ಗಳಿಂದ ಮುನ್ನಡೆ

ಇಲ್ಲಿನ ವೈಎಸ್ಆರ್ ಎಸಿಎ-ವಿಡಿಸಿಎ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್...

ವಿಶಾಖಪಟ್ಣಂ: ಇಲ್ಲಿನ ವೈಎಸ್ಆರ್ ಎಸಿಎ-ವಿಡಿಸಿಎ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ನ ಮೂರನೇ ದಿನದಾಟದಲ್ಲಿ ಶನಿವಾರ ಭಾರತದ ಪ್ರದರ್ಶನ ಉತ್ತಮವಾಗಿದೆ.
ನಾಯಕ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಜೊತೆಯಾಗಿ ಬ್ಯಾಟಿಂಗ್ ಮಾಡುತ್ತಿದ್ದು, 34 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 98 ರನ್ ಕಲೆ ಹಾಕುವ ಮೂಲಕ ಭಾರತ 298 ರನ್ ಗಳ ಮುನ್ನಡೆ ಸಾಧಿಸಿದೆ.
5 ವಿಕೆಟ್ ಗಳಿಗೆ 103 ರನ್ ಗಳಿಂದ ಇಂದಿನ ಆಟ ಆರಂಭಿಸಿದ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್ ನ್ನು 255 ರನ್ ಗಳಿಗೆ 102.5 ಓವರ್ ಗಳಲ್ಲಿ ಮುಗಿಸಿತು. ಭಾರತ ತಂಡದ ಆರ್.ಅಶ್ವಿನ್ 5 ವಿಕೆಟ್ ಗೆ 67 ರನ್ ಗಳಿಸುವ ಮೂಲಕ ಮೊದಲ ಇನ್ನಿಂಗ್ಸ್ ನಲ್ಲಿ 200 ರನ್ ಕಲೆ ಹಾಕಿತು.
ಭಾರತ ಇಂದಿನ ಆಟದಲ್ಲಿ ಫೀಲ್ಡಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT