ಫಿಫಾ 
ಕ್ರೀಡೆ

2026ರ ಫಿಫಾ ವಿಶ್ವಕಪ್ ಫುಟ್‌ಬಾಲ್‍ಗೆ 48 ತಂಡ!

2026ರ ಫಿಫಾ ವಿಶ್ವಕಪ್ ನಲ್ಲಿ ಒಟ್ಟು 48 ತಂಡಗಳನ್ನು ಕಣ್ಕಕಿಳಿಸುವ ಬಗ್ಗೆ ಫಿಫಾ ಅಧ್ಯಕ್ಷ ಗಿಯಾನಿ ಇನ್ ಫಾಂಟಿನೋ ಚಿಂತನೆ ನಡೆಸಿದ್ದಾರೆ...

ಬೊಗೋಟ: 2026ರ ಫಿಫಾ ವಿಶ್ವಕಪ್ ನಲ್ಲಿ ಒಟ್ಟು 48 ತಂಡಗಳನ್ನು ಕಣ್ಕಕಿಳಿಸುವ ಬಗ್ಗೆ ಫಿಫಾ ಅಧ್ಯಕ್ಷ ಗಿಯಾನಿ ಇನ್ ಫಾಂಟಿನೋ ಚಿಂತನೆ ನಡೆಸಿದ್ದಾರೆ.

ಹೊಸ ನಿಯಮದ ಪ್ರಕಾರ ಅರ್ಹತಾ ಸುತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 16 ತಂಡಗಳು ನೇರವಾಗಿ ವಿಶ್ವಕಪ್ ನ ಗುಂಪು ಹಂತಕ್ಕೆ ಪ್ರವೇಶ ಪಡೆಯುತ್ತವೆ. ಉಳಿದ 32 ತಂಡಗಳು ವಿಶ್ವಕಪ್ ಗೂ ಮೂರು ದಿನ ಮುನ್ನ ನಡೆಯುವ ಪ್ಲೇಆಫ್ ಪಂದ್ಯಗಳಲ್ಲಿ ಆಡುತ್ತವೆ. ತಲಾ 1 ಪಂದ್ಯದಲ್ಲಿ ಗೆಲ್ಲುವ 16 ತಂಡಗಳು ವಿಶ್ವಕಪ್ ನ ಗುಂಪು ಹತಕ್ಕೆ ಪ್ರವೇಶ ಪಡೆಯಲಿದೆ.

ವಿಶ್ವಕಪ್ ನಲ್ಲಿ ಆಡುವ ತಂಡಗಳ ಸಂಖ್ಯೆ 1998ರಲ್ಲಿ 24ರಿಂದ 32ಕ್ಕೆ ಏರಿಕೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT