ಕಬಡ್ಡಿ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಕಬಡ್ಡಿ ವಿಶ್ವಕಪ್ ಕೂಟದ ಮೂರನೇ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಅಮೋಘ ಜಯ ಸಾಧಿಸಿದೆ...
ಅಹಮದಾಬಾದ್: ಕಬಡ್ಡಿ ವಿಶ್ವಕಪ್ ಕೂಟದ ಮೂರನೇ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಅಮೋಘ ಜಯ ಸಾಧಿಸಿದೆ.
ದಕ್ಷಿಣ ಕೊರಿಯಾ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಭಾರತ ಸೋಲು ಕಂಡಿದ್ದು ಇದೀಗ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 54-20 ಅಂತರದಿಂದ ಭರ್ಜರಿ ಜಯ ಗಳಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.