ಪಿ ವಿ ಸಿಂಧು 
ಕ್ರೀಡೆ

ಬಿಡಬ್ಲ್ಯೂಎಫ್ ಸೂಪರ್‌ ಸಿರೀಸ್‌: ಪಿ.ವಿ. ಸಿಂಧುಗೆ ಬೆಳ್ಳಿ

ದುಬೈನಲ್ಲಿ ಭಾನುವಾರ ನಡೆದ ಬಿಡಬ್ಲ್ಯೂಎಫ್ ವಿಶ್ವ ಸೂಪರ್‌ ಸೀರಿಸ್‌ ಫೈನಲ್ಸ್‌ ನಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು

ದುಬೈ: ದುಬೈನಲ್ಲಿ ಭಾನುವಾರ ನಡೆದ ಬಿಡಬ್ಲ್ಯೂಎಫ್ ವಿಶ್ವ ಸೂಪರ್‌ ಸಿರೀಸ್‌ ಫೈನಲ್ಸ್‌ ನಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಜಪಾನ್ ನ ಅಕಾನೆ ಯಾಮಗೂಚಿ ಅವರ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟಿದ್ದಾರೆ.
ಇಂದು ನಡೆದ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ಅಕಾನೆ ಯಾಮಗೂಚಿ ವಿರುದ್ಧ 21-15, 12-21, 19-21ರ ನೇರ ಸೆಟ್ ಗಳಿಂದ ಪಿ ವಿ ಸಿಂಧು ಸೋಲು ಅನುಭವಿಸಿದರು. 
ಪಿ ವಿ ಸಿಂಧು ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಚೀನಾದ ಚೆನ್‌ ಯೂಫಿ ಅವರ ವಿರುದ್ಧ 21–15, 21–18ರ ನೇರ ಸೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದ್ದರು. 
ವಿಶ್ವ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತದ ಆಟಗಾರ್ತಿ ಸಿಂಧು ಈ ಸರಣಿಯ ಎಲ್ಲಾ ಪಂದ್ಯಗಳಲ್ಲಿಯೂ ವಿಜಯ ಸಾಧಿಸಿದ್ದರು. ಆದರೆ ಇಂದು ನಡೆದ ಅಂತಿಮ ಹೋರಾಟದಲ್ಲಿ ಸಿಂಧೂ ಮುಗ್ಗರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT