ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಪ್ರವೀಣ್ ರಾಣಾ ಬೆಂಬಲಿಗರ ನಡುವೆ ರಿಯಲ್ ಫೈಟ್
ಕುಸ್ತಿಪಟುಗಳಾದ ಸುಶೀಲ್ ಕುಮಾರ್ ಮತ್ತು ಪ್ರವೀಣ್ ರಾಣಾ ಬೆಂಬಲಿಗರು ರಿಯಲ್ ಆಗಿ ಹೊಡೆದಾಡಿಕೊಂಡಿರುವ ಘಟನೆ ವರದಿಯಾಗಿದೆ...
ನವದೆಹಲಿ: ಕುಸ್ತಿಪಟುಗಳಾದ ಸುಶೀಲ್ ಕುಮಾರ್ ಮತ್ತು ಪ್ರವೀಣ್ ರಾಣಾ ಬೆಂಬಲಿಗರು ರಿಯಲ್ ಆಗಿ ಹೊಡೆದಾಡಿಕೊಂಡಿರುವ ಘಟನೆ ವರದಿಯಾಗಿದೆ.
ನವದೆಹಲಿಯಲ್ಲಿರುವ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಕಾಮನ್ ವೆಲ್ತ್ ಅರ್ಹತಾ ಪಂದ್ಯದಲ್ಲಿ ಸುಶೀಲ್ ಕುಮಾರ್ ವಿಜೇತರಾದ ನಂತರ ಸಂಘರ್ಷ ಏರ್ಪಟ್ಟಿದೆ.
ಸಂಘರ್ಷದ ವೇಳೆ ಸುಶೀಲ್ ಕುಮಾರ್ ತಲೆಗೆ ಪ್ರವೀಣ್ ಕುಮಾರ್ ಬಲವಾಗಿ ಹೊಡೆದಿದ್ದಾರೆ. ಈ ವೇಳೆ ಪ್ರವೀಣ್ ಕುಮಾರ್ ಅಣ್ಣ, ಬೆಂಬಲಿಗರು ಮತ್ತು ಸುಶೀಲ್ ಕುಮಾರ್ ಬೆಂಬಲಿಗರ ನಡುವೆ ಕಾದಾಟ ಸಂಭವಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.