ಬುಲಿ ಬಸುಮತರಿ 
ಕ್ರೀಡೆ

ರಸ್ತೆ ಬದಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿರುವ ರಾಷ್ಟ್ರೀಯ ಕ್ರೀಡಾಪಟು ಬುಲಿ ಬಸುಮತರಿ

ರಾಷ್ಟ್ರೀಯ ಬಿಲ್ಗಾರಿಕೆಯಲ್ಲಿ ಚಿನ್ನದ ಗೆದ್ದಿರುವ ಅಸ್ಸಾಂನ ಬುಲಿ ಬಸುಮತರಿ ತಮ್ಮ ಕುಟುಂಬದ ನಿರ್ವಹಣೆಗಾಗಿ ರಸ್ತೆ ಬದಿಯಲ್ಲಿ ಹಣ್ಣಿನ ವ್ಯಾಪಾರದಲ್ಲಿ ತೊಡಗಿದ್ದಾರೆ...

ಚಿರಾಗ್(ಅಸ್ಸಾಂ): ರಾಷ್ಟ್ರೀಯ ಬಿಲ್ಗಾರಿಕೆಯಲ್ಲಿ ಚಿನ್ನದ ಗೆದ್ದಿರುವ ಅಸ್ಸಾಂನ ಬುಲಿ ಬಸುಮತರಿ ತಮ್ಮ ಕುಟುಂಬದ ನಿರ್ವಹಣೆಗಾಗಿ ರಸ್ತೆ ಬದಿಯಲ್ಲಿ ಹಣ್ಣಿನ ವ್ಯಾಪಾರದಲ್ಲಿ ತೊಡಗಿದ್ದಾರೆ. 
ಬಲು ಬಸುಮತರಿ ರಾಷ್ಟ್ರೀಯ ಸಬ್ ಜೂನಿಯರ್ ಬಿಲ್ಗಾರಿಕೆ ಚಾಂಪಿಯನ್ ಶಿಪ್ ನಲ್ಲಿ ಎರಡು ಚಿನ್ನ, 1 ಬೆಳ್ಳಿ ಪದಕ ಗೆದ್ದಿರುವ ಸಾಧನೆ ಮಾಡಿದ್ದಾರೆ. ಇನ್ನು ಬಸುಮತರಿ ಅವರು ಪೊಲೀಸ್ ಉದ್ಯೋಗ ಪಡೆಯಲು ಪ್ರಯತ್ನಿಸಿ ವಿಫಲರಾಗಿದ್ದಾರೆ. 
ರಾಷ್ಟ್ರೀಯ ಕ್ರೀಡಾಪಟು ಬಸುಮತರಿಯವರು ರಸ್ತೆ ಬದಿಯಲ್ಲಿ ಹಣ್ಣು ಮಾರುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಇನ್ನು ಒಂದು ವಾರದೊಳಗೆ ಅವರನ್ನು ಬಿಲ್ಗಾರಿಕೆ ಕೋಚ್ ಆಗಿ ನೇಮಕ ಮಾಡುವುದಾಗಿ ಅಸ್ಸಾಂ ಕ್ರೀಡಾ ಸಚಿವ ಪಲ್ಲಬ್ ಲೋಚನ ದಾಸ್ ಭರಸವೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT