ಜಿತು ರಾಯ್ 
ಕ್ರೀಡೆ

ಐಎಸ್ಎಸ್ಎಫ್ ವಿಶ್ವಕಪ್: ಶೂಟಿಂಗ್‍ನಲ್ಲಿ ಕಂಚು ಗೆದ್ದ ಜಿತು ರಾಯ್

ಅಂತಾರಾಷ್ಟ್ರೀಯ ಶೂಟಿಂಗ್ ಕ್ರೀಡೆ ಫೆಡರೇಷನ್(ಐಎಸ್ಎಸ್ಎಫ್) ವಿಶ್ವಕಪ್ 10 ಮೀ ಶೂಟಿಂಗ್ ಏರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್ ಸ್ಪರ್ಧೆಯಲ್ಲಿ ಭಾರತ ಖ್ಯಾತ...

ನವದೆಹಲಿ: ಅಂತಾರಾಷ್ಟ್ರೀಯ ಶೂಟಿಂಗ್ ಕ್ರೀಡೆ ಫೆಡರೇಷನ್(ಐಎಸ್ಎಸ್ಎಫ್) ವಿಶ್ವಕಪ್ 10 ಮೀ ಶೂಟಿಂಗ್ ಏರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್ ಸ್ಪರ್ಧೆಯಲ್ಲಿ ಭಾರತ ಖ್ಯಾತ ಶೂಟರ್ ಜಿತು ರಾಯ್ ಕಂಚಿನ ಪದಕ ಗೆದ್ದಿದ್ದಾರೆ. 
ಇಂದು ನಡೆದ 10 ಮೀಟರ್ ಏರ್ ಪಿಸ್ತೂಲ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ 216.7 ಅಂಕಗಳೊಂದಿಗೆ ಕಂಚು ಪದಕಕ್ಕೆ ಮುತ್ತಿಕ್ಕಿದ್ದಾರೆ. ಇನ್ನು ಜಪಾನಿನ ಟೊಮೊಯುಕಿ ಮತ್ಸೂದ್ 240.1 ಅಂಕಗಳೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ. 236.6 ಅಂಕಗಳೊಂದಿಗೆ ವಿಯೆಟ್ನಾಂನ ಕ್ಸುವಾನ್ ವಿನ್ಹ ಹಾಂಗ್ ಬೆಳ್ಳಿ ಪದಕ ಗೆದ್ದಿದ್ದಾರೆ. 
ಇದೇ ಮೊದಲ ಬಾರಿಗೆ ಐಎಸ್ಎಸ್ಎಫ್ ವಿಶ್ವಕಪ್ ನಲ್ಲಿ ಮಿಶ್ರ ಡಬಲ್ಸ್ ಶೂಟಿಂಗ್ ಸ್ಪರ್ಧೆಯನ್ನು ಪರಿಚಯಿಸಲಾಗಿದ್ದು ಇದರಲ್ಲಿ ಜಿತು ರಾಯ್ ಮತ್ತು ಹೀನಾ ಸಿಧು ಚಿನ್ನದ ಪದಕ ಗೆದ್ದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT