ಚೆನ್ನೈ ಸ್ಮ್ಯಾಷರ್ಸ್ 
ಕ್ರೀಡೆ

ಬ್ಯಾಡ್ಮಿಂಟನ್ ಲೀಗ್: ಪಿವಿ ಸಿಂಧು ನೇತೃತ್ವದ ಚೆನ್ನೈ ತಂಡ ಚಾಂಪಿಯನ್

2ನೇ ಆವೃತ್ತಿಯ ಪ್ರಿಮಿಯರ್ ಬ್ಯಾಡ್ಮಿಂಟನ್ ಲೀಗ್ ನಲ್ಲಿ ಚೆನ್ನೈ ಚಾಂಪಿಯನ್ ಆಗಿ ಹೊರಹೊಮ್ಮಿದೆ...

ನವದೆಹಲಿ: 2ನೇ ಆವೃತ್ತಿಯ ಪ್ರಿಮಿಯರ್ ಬ್ಯಾಡ್ಮಿಂಟನ್ ಲೀಗ್ ನಲ್ಲಿ ಚೆನ್ನೈ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಚೆನ್ನೈ ಸ್ಮ್ಯಾಷರ್ಸ್ ಮತ್ತು ಮುಂಬೈ ರಾಕೆಟ್ ತಂಡಗಳ ಸಮಬಲದ ಪ್ರದರ್ಶನ ನೀಡಿದ್ದರಿಂದ ಪುರುಷರ ಸಿಂಗಲ್ಸ್ ಅಂತಿಮ ಕದನ ಫಲಿತಾಂಶ ನಿರ್ಣಾಯಕವಾಗಿತ್ತು. ಈ ಪಂದ್ಯದಲ್ಲಿ ಚೆನ್ನೈನ ತನಾಂಗ್ ಸಕ್ ಅವರು ಮುಂಬೈನ ರಾಕೆಟ್ ತಂಡದ ಅಜಯ್ ಜಯರಾಮ್ ವಿರುದ್ಧ 4-3 ಅಂತರದಿಂದ ಗೆದ್ದು ನೂತನ ಚಾಂಪಿಯನ್ ಆಗಿ ಹೊರಹೊಮ್ಮಿತು.

ದೆಹಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಚೆನ್ನೈ ತಂಡದ ತನಾಂಗ್ ಸಕ್ 9-11, 11-7, 11-3ರಿಂದ ಅಜಯ್ ಜಯರಾಮ್ ಅವರನ್ನು ಮಣಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT