ಆಸ್ಟ್ರೇಲಿಯಾ ಓಪನ್: ಮಿಶ್ರ ಡಬಲ್ಸ್ ಫೈನಲ್ ನಲ್ಲಿ ಸಾನಿಯಾ ಜೋಡಿಗೆ ಸೋಲು
ಆಸ್ಟ್ರೇಲಿಯಾ ಓಪನ್ ಗ್ರಾಂಡ್ ಸ್ಲಾಂ ಟೂರ್ನಿಯ ಮಿಶ್ರ ಡಬಲ್ಸ್ ನ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಟೆನಿಸ್ ತಾರೆ ಸಾನಿಯಾ ಮಿರ್ಜಾ-ಇವಾನ್ ದೋಡಿಗ್ ಜೋಡಿ...
ಮೆಲ್ಬೋರ್ನ್: ಆಸ್ಟ್ರೇಲಿಯಾ ಓಪನ್ ಗ್ರಾಂಡ್ ಸ್ಲಾಂ ಟೂರ್ನಿಯ ಮಿಶ್ರ ಡಬಲ್ಸ್ ನ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಟೆನಿಸ್ ತಾರೆ ಸಾನಿಯಾ ಮಿರ್ಜಾ-ಇವಾನ್ ದೋಡಿಗ್ ಜೋಡಿ ಸೋಲು ಅನುಭವಿಸಿ ನಿರಾಸೆ ಮೂಡಿಸಿದೆ.
ರಾಡ್ ಲೆವರ್ ಅರೇನಾದಲ್ಲಿ ನಡೆದ ಮಿಶ್ರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಜುವಾನ್ ಸೆಬಾಸ್ಟಿಯನ್ ಕೆಬಲ್ ಮತ್ತು ಅಬಿಗೈಲ್ ಸ್ಪಿಯರ್ಸ್ ವಿರುದ್ಧ ಸಾನಿಯಾ ಮಿರ್ಜಾ ಮತ್ತು ಇವಾನ್ ದೋಡಿಗ್ ಜೋಡಿ 2-6, 4-6 ನೇರ ಸೆಟ್ ಗಳಿಂದ ಸೋಲು ಕಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.