ಡಿಯಾಗೊ ಮರಡೋನಾ 
ಕ್ರೀಡೆ

ದುರ್ಗಾ ಪೂಜೆಗೆ ಭಾರತಕ್ಕೆ ಆಗಮಿಸಲಿರುವ ಖ್ಯಾತ ಫುಟ್ಬಾಲಿಗ ಮರಡೋನಾ

ಕೋಲ್ಕತ್ತಾದಲ್ಲಿ ನಡೆಯಲಿರುವ ದುರ್ಗಾ ಪೂಜೆಯಲ್ಲಿ ಪಾಲ್ಗೊಳ್ಳಲು ಅರ್ಜೇಂಟೀನಾದ ಫುಟ್ಬಾಲ್ ದಂತಕಥೆ ಡಿಯಾಗೊ ಮರಡೋನಾ ಸೆಪ್ಟೆಂಬರ್ ನಲ್ಲಿ ಭಾರತಕ್ಕೆ ಆಗಮಿಸಲಿದ್ದಾರೆ...

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ನಡೆಯಲಿರುವ ದುರ್ಗಾ ಪೂಜೆಯಲ್ಲಿ ಪಾಲ್ಗೊಳ್ಳಲು ಅರ್ಜೇಂಟೀನಾದ ಫುಟ್ಬಾಲ್ ದಂತಕಥೆ ಡಿಯಾಗೊ ಮರಡೋನಾ ಸೆಪ್ಟೆಂಬರ್ ನಲ್ಲಿ ಭಾರತಕ್ಕೆ ಆಗಮಿಸಲಿದ್ದಾರೆ. 
ದುರ್ಗಾ ಪೂಜೆ ಕೋಲ್ಕತ್ತಾದಲ್ಲಿ ಅತ್ಯಂತ ಪ್ರಸಿದ್ಧವಾದ ಆಚರಣೆಯಾಗಿದೆ. ಇದಕ್ಕೆ ದೇಶ ವಿದೇಶಗಳಿಂದ ಅಪಾರ ಸಂಖ್ಯೆಯ ಭಕ್ತರು ಹರಿದುಬರುತ್ತಾರೆ. ದುರ್ಗಾ ಪೂಜೆಯ ಸಂದರ್ಭದಲ್ಲಿಯೇ ಮರಡೋನಾ ಚಾರಿಟಿ ಫುಟ್ಬಾಲ್ ಪಂದ್ಯವನ್ನು ಆಡಲು ಕೋಲ್ಕತ್ತಾಗೆ ಆಗಮಿಸಲಿದ್ದಾರೆ. 
ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮತ್ತೊಂದು ತಂಡವನ್ನು ಮುನ್ನಡೆಯಲಿದ್ದಾರೆ. ಇದೇ ಸಂದರ್ಭದಲ್ಲಿ ದುರ್ಗಾ ಪೂಜೆಯಲ್ಲಿಯೂ ಮರಡೋನಾ ಪಾಲ್ಗೊಳ್ಳಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT