ಕಿಡಂಬಿ ಶ್ರೀಕಾಂತ್ 
ಕ್ರೀಡೆ

ಇಂಡೊನೇಷ್ಯಾ ಓಪನ್‌: ವಿಶ್ವದ ನಂ.1 ಆಟಗಾರನ ಸೋಲಿಸಿ ಫೈನಲ್ ಪ್ರವೇಶಿಸಿದ ಶ್ರೀಕಾಂತ್

ಇಂಡೊನೇಷ್ಯಾ ಓಪನ್‌ ಸೂಪರ್‌ ಸೀರೀಸ್‌ ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ನಂ.1....

ಜಕಾರ್ತ್: ಇಂಡೊನೇಷ್ಯಾ ಓಪನ್‌ ಸೂಪರ್‌ ಸೀರೀಸ್‌ ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ನಂ.1 ಆಟಗಾರ ಕಿಡಂಬಿ ಶ್ರೀಕಾಂತ್ ಅವರು ವಿಶ್ವದ ನಂ.1 ಆಟಗಾರ ಕೊರಿಯಾದ ಸನ್ ವ್ಯಾನ್ ಹೋ ಅವರ ವಿರುದ್ಧ ಶನಿವಾರ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ.
24 ವರ್ಷದ ಶ್ರೀಕಾಂತ್ ಅವರು 21-15 18-21 24-22 ಅಂತರದ ನೇರ ಸೆಟ್ ಗಳಿಂದ ಸನ್ ವಿರುದ್ಧ ಜಯ ಗಳಿಸಿದ್ದು, ನಾಳೆ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಜಪಾನಿನ ಕಝುಮಾಸ್ ಸಕಾಯಿ ಅವರನ್ನು ಎದುರಿಸಲಿದ್ದಾರೆ.
ನಿನ್ನೆ ನಡೆದ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 21-15, 21-14 ಅಂತರದ ನೇರ್ ಸೆಟ್ ಗಳಿಂದ ಚೀನಾದ ತೈಪೆಯ ಆಟಗಾರ ತ್ಸು ವೈ ವ್ಯಾಂಗ್ ಅವರನ್ನು ಸೋಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT