ಸರ್ದಾರ್ ಸಿಂಗ್ 
ಕ್ರೀಡೆ

ಇಂಗ್ಲೆಂಡ್ ಪೊಲೀಸರಿಂದ ಸರ್ದಾರ್ ವಿಚಾರಣೆ, ನೆದರ್‌ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಆಡ್ತಾರಾ?

ಎರಡು ವರ್ಷ ಹಳೆಯದಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರನ್ನು ಸೋಮವಾರ ಇಂಗ್ಲೆಂಡ್...

ಲಂಡನ್: ಎರಡು ವರ್ಷ ಹಳೆಯದಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರನ್ನು ಸೋಮವಾರ ಇಂಗ್ಲೆಂಡ್ ಪೊಲೀಸರು ವಿಚಾರಣೆ ನಡೆಸಿದ್ದು ಇದೀಗ ಸರ್ದಾರ್ ಇಂದಿನ ನೆದರ್‌ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಆಡುತ್ತಾರೆಯೆ ಎಂಬ ಸಂದೇಹ ವ್ಯಕ್ತವಾಗಿದೆ. 
ಹಾಕಿ ವಿಶ್ವ ಲೀಗ್ ಲಂಡನ್ ನಲ್ಲಿ ನಡೆಯುತ್ತಿದ್ದು ಭಾರತ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 7-1 ಗೋಲ್ ಗಳಿಂದ ಜಯ ಗಳಿಸಿದೆ. ಮರು ದಿನವೇ ಸುಮಾರು ನಾಲ್ಕು ಗಂಟೆ ವಿಚಾರಣೆ ನಡೆಸಲಾಗಿತ್ತು. 
ಭಾರತ ಮೂಲದ ಬ್ರಿಟನ್ ಹಾಕಿ ಆಟಗಾರ್ತಿ ಅಶ್ಪಾಲ್ ಭೋಗಲ್ ಅವರು ಸರ್ದಾರ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದರು. ಯಾವುದೇ ಮುನ್ಸೂಚನೆ ನೀಡದೆ ಅಂತಾರಾಷ್ಟ್ರೀಯ ಟೂರ್ನಿಯೊಂದರ ಮಧ್ಯದಲ್ಲಿ ತಂಡದ ಆಟಗಾರನೊಬ್ಬನನ್ನು ವಿಚಾರಣೆಗೆ ಒಳಪಡಿಸಿರುವುದಕ್ಕೆ ಭಾರತ ಹಾಕಿ ತಂಡದ ಮ್ಯಾನೇಜ್ ಮೆಂಟ್ ತೀವ್ರ ಬೇಸರ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 472ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!