ಸುಲ್ತಾನ್ ಅಜ್ಲಾನ್ ಷಾ ಹಾಕಿ ಟೂರ್ನಿ: ಕಂಚು ಗೆದ್ದ ಭಾರತ
ಸುಲ್ತಾನ್ ಅಜ್ಲಾನ್ ಷಾ ಕಪ್ ಹಾಕಿ ಟೂರ್ನಿಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ...
ಇಪೋ(ಮಲೇಷ್ಯಾ): ಸುಲ್ತಾನ್ ಅಜ್ಲಾನ್ ಷಾ ಕಪ್ ಹಾಕಿ ಟೂರ್ನಿಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
ರೂಪಿಂದರ್ ಪಾಲ್ ಸಿಂಗ್ ಸಿಡಿಸಿದ ಡಬಲ್ ಪೆನಾಲ್ಟಿ ಕಾರ್ನರ್ ಗೋಲಿನ ನೆರವಿನಿಂದ ಭಾರತ 4-0 ಗೋಲಿನಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತು. ಈ ಮೂಲಕ ಭಾರತ ಒಟ್ಟಾರೆ 7ನೇ ಬಾರಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದೆ.
ಬ್ರಿಟನ್ 26ನೇ ಸುಲ್ತಾನ್ ಅಜ್ಲಾನ್ ಷಾ ಹಾಕಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.