ಪಂಕಜ್ ಅಡ್ವಾಣಿ 
ಕ್ರೀಡೆ

ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ ಶಿಪ್: 17ನೇ ಪ್ರಶಸ್ತಿ ಜಯಿಸಿದ ಪಂಕಜ್ ಅಡ್ವಾಣಿ

ಭಾರತದ ಖ್ಯಾತ ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ ಐಬಿಎಸ್‌ ಎಫ್‌ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌ ನಲ್ಲಿ 17ನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ದೋಹಾ: ಭಾರತದ ಖ್ಯಾತ ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ ಐಬಿಎಸ್‌ ಎಫ್‌ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌ ನಲ್ಲಿ 17ನೇ ಪ್ರಶಸ್ತಿಯನ್ನು  ತಮ್ಮದಾಗಿಸಿಕೊಂಡಿದ್ದಾರೆ.
ಫೈನಲ್ ಸುತ್ತಿನಲ್ಲಿ ಅಡ್ವಾಣಿ, ಇಂಗ್ಲೆಂಡ್‌ನ ಮೈಕ್‌ ರಸೆಲ್‌ ಅವರನ್ನು  6–2ರಲ್ಲಿ ಮಣಿಸಿದರು. 0–155, 150–128, 92–151, 151–6, 151–0, 150–58, 150–21 ಫ್ರೇಮ್‌ಗಳಲ್ಲಿ ಪಂಕಜ್‌ ಮುನ್ನಡೆ ಸಾಧಿಸಿದ್ದರು.
ಇದಕ್ಕೂ ಮುನ್ನ ಸೆಮಿ ಫೈನಲ್ಸ್ ನಲ್ಲಿ ಪಂಕಜ್ ಅವರು ಭಾರತದ ರೂಫೇಶ್‌ ಷಾ ಅವರನ್ನು 5–2 ಅಂತರದಿಂದ ಪರಾಭವಗೊಳಿಸಿದ್ದರು. ಇಂದು ನಡೆಯುವ ಐಬಿಎಸ್ ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ ಶಿಪ್ ಡಬಲ್ಸ್‌ನಲ್ಲಿ ಅಡ್ವಾಣಿ ಪ್ರಶಸ್ತಿಗಾಗಿ ಸೆಣೆಸಲಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್