ಪಿ.ವಿ. ಸಿಂಧು 
ಕ್ರೀಡೆ

ಚೀನಾ ಓಪನ್: ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ ಸಿಂಧು

ಚೀನಾ ಓಪನ್‌ ಸೂಪರ್‌ ಸೀರೀಸ್ ‍ನಲ್ಲಿ ವಿಶ್ವದ ನಂ 2 ಭಾರತದ ಪಿ.ವಿ. ಸಿಂಧು, ಚೀನಾದ ಹಾನ್‌ ಯುಯಿ ಅವರನ್ನು ಮಣಿಸಿ ಎಂಟರ ಘಟ್ಟಕ್ಕೆ ತಲುಪಿದ್ದಾರೆ.

ಫುಜೌ: ಚೀನಾ ಓಪನ್‌ ಸೂಪರ್‌ ಸೀರೀಸ್ ‍ನಲ್ಲಿ ವಿಶ್ವದ ನಂ 2 ಭಾರತದ ಪಿ.ವಿ. ಸಿಂಧು, ಚೀನಾದ ಹಾನ್‌ ಯುಯಿ ಅವರನ್ನು ಮಣಿಸಿ ಎಂಟರ ಘಟ್ಟಕ್ಕೆ ತಲುಪಿದ್ದಾರೆ.
40 ನಿಮಿಷದ ಪಂದ್ಯದಲ್ಲಿ ಸಿಂಧು 21–15, 21–13 ಸೆಟ್ ಗಳಲ್ಲಿ ಎದುರಾಳಿಯನ್ನು ಪರಾಭವಗೊಳಿಸಿ ಸಾಧನೆ ಮಾಡಿದ್ದಾರೆ.
ಸಿಂಧು ಅವರು ಚೀನಾ ಓಪನ್ ಸರಣಿಯಲ್ಲಿ ಭಾರತೀಯರ ಪಾಲಿನ ಏಕೈಕ ಬರವಸೆಯಾಗಿ ಉಳಿದಿದ್ದು ಅವರು ತಮ್ಮ ಮುಂದಿನ ಸುತ್ತಿನಲ್ಲಿ ಚೀನಾದ ಗಾವೊ ಫಾಂಗ್ಜಿ ಅವರನ್ನು ಎದುರಿಸಲಿದ್ದಾರೆ. ಚೀನಾದ ಶಾಂಘೈ ನಲ್ಲಿ ಈ ಪಂದ್ಯ ನಡೆಯಲಿದ್ದು ಭಾರತೀಯ ಕ್ರೀಡಾ ತಾತ್ರೆ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
ಭಾರತದ ಇನ್ನೋರ್ವ ಮಹಿಳಾ ಬ್ಯಾಂಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಹಾಗೂ ಪುರುಷರ ವಿಭಾಗದ ಭರವಸೆ ಪ್ರಣಯ್ ಇದಾಗಲೇ ಸೋತು ಟುರ್ನಿಯಿಂದ ಹೊರಬಿದ್ದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!