ಢಾಕಾ: ಏಷ್ಯಾ ಹಾಕಿ ಕಪ್ ನ ಸೂಪರ್ 4 ಹಂತದ ತನ್ನ 3ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸುವ ಮೂಲಕ ಭಾರತ ಫೈನಲ್ ಗೆ ಲಗ್ಗೆ ಇಟ್ಟಿದೆ.
ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಆಕ್ರಮಣಕಾರಿ ಆಟವಾಡಿದ ಭಾರತ ಪಾಕಿಸ್ತಾನವನ್ನು 4-0 ಗೋಲುಗಳಿಂದ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಇನ್ನು ನಾಳೆ ಭಾರತ ತಂಡ ಫೈನಲ್ ಪಂದ್ಯವನ್ನು ಆಡಲಿದೆ.