ಕಿಡಂಬಿ ಶ್ರೀಕಾಂತ್ 
ಕ್ರೀಡೆ

ಕಿಡಂಬಿ ಶ್ರೀಕಾಂತ್ ಗೆ ಡೆನ್ಮಾರ್ಕ್ ಓಪನ್ ಪ್ರಶಸ್ತಿ ಗರಿ

ಭಾರತದ ಹೆಮ್ಮೆಯ ಕ್ರೀಡಾಪಟು ಕಿಡಂಬಿ ಶ್ರೀಕಾಂತ್ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಪ್ರಶಸ್ತಿ ಜಯಿಸಿದ್ದಾರೆ

ಒಡೆನ್ಸ್‌: ಭಾರತದ ಹೆಮ್ಮೆಯ ಕ್ರೀಡಾಪಟು ಕಿಡಂಬಿ ಶ್ರೀಕಾಂತ್ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಪ್ರಶಸ್ತಿ ಜಯಿಸಿದ್ದಾರೆ.
ಇಂದು ನಡೆದ ಫೈನಲ್ ಹಣಾಹಣಿಯಲ್ಲಿ ದಕ್ಷಿಣ ಕೊರಿಯಾ ಮೂಲದ ಲೀ ಹ್ಯುನ್ ಇ ವಿರುದ್ದ 21-10, 21-5ರ ಅಂತರದಿಂದ ಜಯ ಗಳಿಸಿದ ಶ್ರೀಕಾಂತ್ ಇದಕ್ಕಾಗಿ ಕೇವಲ 25 ನಿಮಿಷಗಳನ್ನಷ್ಟೇ ತೆಗೆದುಕೊಂಡರು.
ಇದು ಈ ವರ್ಷದಲ್ಲಿ ಶ್ರೀಕಾಂತ್ ಗಳಿಸಿದ 3ನೇ ಸೂಪರ್ ಸಿರೀಸ್ ಪ್ರಶಸ್ತಿಯಾಗಿದೆ. ಇದಕ್ಕೂ ಮೊದಲು ಇಂಡೋನೇಷ್ಯಾ ಓಪನ್ ಮತ್ತು ಆಸ್ಟ್ರೇಲಿಯನ್ ಓಪನ್‌ನಲ್ಲಿ ಚಾಂಪಿಯನ್ ಎನಿಸಿಕೊಂಡಿದ್ದ ಶ್ರೀಕಾಂತ್, ಸಿಂಗಾಪುರ ಓಪನ್‌ನಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ