ಮೇರಿಕೋಮ್ 
ಕ್ರೀಡೆ

ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸಭೆಗೆ ಬಾಕ್ಸಿಂಗ್ ಪ್ರತಿನಿಧಿಯಾಗಿ ಮೇರಿಕೋಮ್ ಆಯ್ಕೆ

ಐದು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮತ್ತು ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತೆ ಮೇರಿಕೋಮ್....

ನವದೆಹಲಿ: ಐದು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮತ್ತು ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತೆ ಮೇರಿಕೋಮ್, ನವೆಂಬರ್‍ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸಭೆಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಮಿತಿ
ಪ್ರತಿನಿಧಿಯಾಗಿ ಆಯ್ಕೆಗೊಂಡಿದ್ದಾರೆ.
ಈ ಗೌರವಕ್ಕೆ ಪಾತ್ರರಾದ ಭಾರತದ ಮೊಟ್ಟ ಮೊದಲ ಬಾಕ್ಸರ್ ಎಂಬ ಹೆಗ್ಗಳಿಕೆಗೂ ಮೇರಿ ಭಾಜನರಾಗಿದ್ದಾರೆ. ಲಾಸನ್ಸೆಯಲ್ಲಿ ನವೆಂಬರ್ 11 ರಿಂದ 30ರವರೆಗೆ ನಡೆಯಲಿರುವ 8ನೇ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಐಒಸಿಯ ಅಥ್ಲೀಟ್‍ಗಳ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಕೋಮ್ ಅವರಿಗೆ ಆಹ್ವಾನ ನೀಡಲಾಗಿದೆ. ಅಂತಾರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ –ಎಐಬಿಎ ಭಾರತದ ಬಾಕ್ಸಿಂಗ್ ಫೆಡರೇಷನ್‍ಗೆ ಆಹ್ವಾನ
ಪತ್ರಿಕೆಯನ್ನು ಕಳುಹಿಸಿಕೊಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!