ಗುರುರಾಜ್ ಪೂಜಾರಿ 
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ: ಗುರುರಾಜ್ ಗೆ 25 ಲಕ್ಷ ರು ನಗದು, ಸರ್ಕಾರಿ ಉದ್ಯೋಗ

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 56 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ ಪೂಜಾರಿ ಅವರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಕ್ರೀಡಾ ಸಚಿವ ...

ಉಡುಪಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 56 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ ಪೂಜಾರಿ ಅವರಿಗೆ  ಸರ್ಕಾರಿ ನೌಕರಿ ನೀಡುವುದಾಗಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಗುರುರಾಜ್ ಅವರ ವಿದ್ಯಾರ್ಹತೆ ಮತ್ತು ಸಾಮರ್ಥ್ಯದ ಆಧಾರದ ಮೇಲೆ ಅವರಿಗೆ ಸರ್ಕಾರಿ ಉದ್ಯೋಗ ದೊರಕಿಸಿಕೊಡುವ ಸುಳಿವು ನೀಡಿದ್ದಾರೆ,
ಜೊತೆಗೆ ಗುರುರಾಜ್ ಅವರಿಗೆ 25 ಲಕ್ಷ ರು. ನಗದು ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ, ಇತ್ತೀಚೆಗೆ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಕ್ರೀಡಾ ಪಾಲಿಸಿ ಪ್ರಕಾರ ಗುರುರಾಜ್ ಅವರಿಗೆ ಕೆಲಸ ಸಿಗಲಿದೆ ಎಂದು ತಿಳಿಸಿದ್ದಾರೆ.
ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವನಾಗಿ ಗುರುರಾಜ ಪೂಜಾರಿ ಅವರ ಸಾಧನೆ ಬಗ್ಗೆ ನನಗೆ ಹೆಮ್ಮೆಯಾಗುತ್ತದೆ. ಇತ್ತೀಚೆಗೆ ಗುರುರಾಜ ಅವರಿಗೆ ಕರ್ನಾಟಕ ಏಕಲವ್ಯ ಪ್ರಶಸ್ತಿ ನೀಡಿದೆ, ಇಂಡಿಯಾ ಹೆಮ್ಮೆ ಪಡುವಂತೆ ಮಾಡಿದ ಗುರುರಾಜ್ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video