ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ಶೂಟಿಂಗ್ ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದ ಓಂ ಮಿಥರ್ವಾಲ್

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಬುಧವಾರ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಓಂ ಮಿಥರ್ವಾಲ್ ಕಂಚಿನ ಪದಕ ಗಳಿಸಿದ್ದಾರೆ.

ಓಂ ಮಿಥರ್ವಾಲ್
Srinivasa Murthy VN
Updated On : 11 Apr 2018, 12:36 pm
ಗೋಲ್ಡ್ ಕೋಸ್ಟ್: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಬುಧವಾರ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಓಂ ಮಿಥರ್ವಾಲ್ ಕಂಚಿನ ಪದಕ ಗಳಿಸಿದ್ದಾರೆ. 
ಪುರುಷರ 50 ಮೀಟರ್ ಏರ್ ರೈಫಲ್ ಶೂಟಿಂಗ್ ವಿಭಾಗದಲ್ಲಿ ಮಿಥರ್ವಾಲ್ ಮೂರನೇ ಸ್ಥಾನ ಪಡೆಯು ಮೂಲಕ ಕಂಚಿನ ಪದಕ ಗಳಿಸಿದ್ದಾರೆ.  ಫೈನಲ್ ಸ್ಪರ್ಧೆಯಲ್ಲಿ 148.3 ಅಂಕಗಳಿಸಿ ಓಂ ಮಿಥರ್ವಾಲ್ ಕಂಚಿನ ಪದಕ ಗಳಿಸಿದ್ದರು.
ಇನ್ನು ಹಾಲಿ ಕ್ರೀಡಾಕೂಟದಲ್ಲಿ ಮಿಥರ್ವಾಲ್ ಗೆ 2ನೇ ಪದಕವಾಗಿದ್ದು. ಇದಕ್ಕೂ ಮೊದಲು ನಡೆದ ಪುರುಷರ 10 ಮೀ. ಏರ್ ಪಿಸ್ತೂಲ್ ನಲ್ಲಿ ಇದೇ ಮಿಥರ್ವಾಲ್ ಕಂಚಿನ ಪದಕ ಗಳಿಸಿದ್ದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement