ಕಾಮನ್ ವೆಲ್ತ್ ಕ್ರೀಡಾಕೂಟ 2018: ಭಾರತಕ್ಕೆ 16ನೇ ಚಿನ್ನ ತಂದುಕೊಟ್ಟ ಅನೀಷ್ ಭನ್ವಾಲಾ 
ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ 2018: ಭಾರತಕ್ಕೆ 16ನೇ ಚಿನ್ನ ತಂದುಕೊಟ್ಟ ಅನೀಶ್ ಬನ್ವಾಲಾ

ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2018ರಲ್ಲಿ ಭಾರತೀಯರ ಚಿನ್ನದ ಪದಕಗಳ ಬೇಟೆ ಮುಂದುವರೆದಿದ್ದು, 9ನೇ ದಿನವಾದ ಶುಕ್ರವಾರ ಶೂಟರ್ ಅನೀಷ್ ಭನ್ವಾಲಾ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ...

ಗೋಲ್ಡ್'ಕೋಸ್ಟ್; ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2018ರಲ್ಲಿ ಭಾರತೀಯರ ಚಿನ್ನದ ಪದಕಗಳ ಬೇಟೆ ಮುಂದುವರೆದಿದ್ದು, 9ನೇ ದಿನವಾದ ಶುಕ್ರವಾರ ಶೂಟರ್ ಅನೀಶ್ ಬನ್ವಾಲಾ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. 
15 ವರ್ಷದ ಅನೀಶ್  ಬನ್ವಾಲಾ ಅವರು, 25 ಎಮ್ ರ್ಯಾಪಿಡ್ ಫೈರ್ ಪಿಸ್ತೂಲ್ ನಲ್ಲಿ ಚಿನ್ನವನ್ನು ಗೆದ್ದುಕೊಂಡಿದ್ದು, ಇದು ಭಾರತದ 16ನೇ ಚಿನ್ನದ ಪದಕವಾಗಿದೆ. 
ಇದರಂತೆ ಮಹಿಳೆಯರ 50 ಮೀಟರ್ ರೈಫಲ್ ಪ್ರೋನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದ ತೇಜಸ್ವಿನಿಯವರು 50 ಮೀಟರ್ ರೈಫಲ್ ನಲ್ಲಿ ಚಿನ್ನವನ್ನು ಗೆದ್ದಿದ್ದಾರೆ. ಭಾರತದವರೇ ಆಗಿರುವ ಅಂಜುಮ್ ಮೌದ್ಗಿಲ್ ಅವರು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. 
ಪದಕ ಪಟ್ಟಿಯಲ್ಲಿ ಭಾರತದ ಒಟ್ಟು 16 ಚಿನ್ನದ ಪದಕ, 8 ಬೆಳ್ಳಿ, 10 ಕಂಚಿನ ಪದಕಗಳನ್ನು ಪಡೆದುಕೊಳ್ಳುವ ಮೂಲಕ 3ನೇ ಸ್ಥಾವನ್ನು ಪಡೆದುಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!