ನೀರಜ್ ಚೋಪ್ರಾ 
ಕ್ರೀಡೆ

ಜಾವೆಲಿನ್'ನಲ್ಲಿ ಭಾರತಕ್ಕೆ ಮೊದಲ ಚಿನ್ನ: ಸ್ವರ್ಣ ಗೆದ್ದ ನೀರಜ್ ಚೋಪ್ರಾ

ಅಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್'ವೆಲ್ತ್ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ ಅವರು ಸ್ವರ್ಣಗೆದ್ದಿದ್ದು, ಹಲವು ವರ್ಷಗಳ ಬಳಿಕ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತ ಚಿನ್ನವನ್ನು ಗೆದ್ದಿದೆ...

ಗೋಲ್ಡ್'ಕೋಸ್ಟ್: ಅಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್'ವೆಲ್ತ್ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ ಅವರು ಸ್ವರ್ಣಗೆದ್ದಿದ್ದು, ಹಲವು ವರ್ಷಗಳ ಬಳಿಕ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತ ಚಿನ್ನವನ್ನು ಗೆದ್ದಿದೆ. 
ಮಿಲ್ಕಾ ಸಿಂಗ್ ಬಳಿಕ ನೀರಜ್ ಚೋಪ್ರಾ ಅವರು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. 20 ವರ್ಷದ ನೀರಜ್ ಅವರು 86.47 ಮೀ ದೂರ ಎಸೆಯುವುದರ ಮೂಲಕ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಇದರಂತೆ ಜಾವೆಲಿನ್ ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. 
ಇದರಂತೆ ಭಾರತದ ಚಿನ್ನ ಪಟ್ಟಿ 21ಕ್ಕೆ ಏರಿಕೆಯಾಗಿದ್ದು, ಭಾರತ ಒಟ್ಟು 48 ಪದಕಗಳನ್ನು ತನ್ನದಾಗಿಸಿಕೊಂಡಿದೆ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT