ಪೂನಮ್ ಯಾದವ್ 
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್‌ನ 'ಚಿನ್ನ'ದ ಅಥ್ಲೀಟ್ ಪೂನಮ್ ಯಾದವ್ ಮೇಲೆ ಹಲ್ಲೆ

2018ರ ಕಾಮನ್ವೆಲ್ತ್ ಗೇಮ್ಸ್‌ನ ವೈಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತೀಯ ಅಥ್ಲೀಟ್ ಪೂನಮ್ ಯಾದವ್ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ...

ನವದೆಹಲಿ: 2018ರ ಕಾಮನ್ವೆಲ್ತ್ ಗೇಮ್ಸ್‌ನ ವೈಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತೀಯ ಅಥ್ಲೀಟ್ ಪೂನಮ್ ಯಾದವ್ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. 
ವಾರಣಾಸಿಯ ರೊಹಾನಿಯಾದಲ್ಲಿ ಪೂನಮ್ ಯಾದವ್ ಅವರ ಮೇಲೆ ಹಲ್ಲೆ ನಡೆಸಿದೆ. ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದಿದ್ದ ಪೂನಮ್ ಅವರಿಗೆ ವಾರಣಾಸಿಯಲ್ಲಿ ಭರ್ಜರಿ ಸ್ವಾಗತ ಸಿಕ್ಕಿತ್ತು. 
ತಮ್ಮ ಸಂಬಂಧಿಯ ಮನೆಯಲ್ಲಿದ್ದಾಗ ನೆರೆಮನೆಯವರು ವಿನಾಃ ಕಾರಣ ಕ್ಯಾತೆ ತೆಗೆದು ಜಗಳ ಮಾಡಿದ್ದಾರೆ. ನೆರೆಮನೆಯವರು ತಮ್ಮ ಸಂಬಂಧಿಕರ ಮೇಲೆ ಜಗಳ ಮಾಡುತ್ತಿದ್ದಾಗ ಪೂನಮ್ ಯಾದವ್ ಅವರು ಮಧ್ಯಪ್ರವೇಶಿಸಿದ್ದು ಈ ವೇಳೆ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ವರದಿಯಾಗಿದೆ. 
ನಿನ್ನೆ ಮಧ್ಯಾಹ್ನ ನೆರೆಮನೆಯವರು ಪೂನಮ್ ಹಾಗೂ ಸಂಬಂಧಿಕರ ಮೇಲೆ ಕಲ್ಲು ಮತ್ತು ಇಟ್ಟಿಗೆಗಳಿಂದ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ