ಕಂಚಿನ ಪದಕ ಗೆದ್ದ ಅಪೂರ್ವಿ ಚಂಡೇಲಾ ಮತ್ತು ರವಿ ಕುಮಾರ್ 
ಕ್ರೀಡೆ

ಏಷ್ಯನ್ ಗೇಮ್ಸ್ 2018: 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಕಂಚು

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಭೇಟೆ ಆರಂಭವಾಗಿದ್ದು, ಶೂಟಿಂಗ್ ನಲ್ಲಿ ಭಾರತಕ್ಕೆ 2 ಕಂಚಿನ ಪಂದಗಳು ಲಭಿಸಿವೆ.

ನವದೆಹಲಿ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಭೇಟೆ ಆರಂಭವಾಗಿದ್ದು, ಶೂಟಿಂಗ್ ನಲ್ಲಿ ಭಾರತಕ್ಕೆ 2 ಕಂಚಿನ ಪಂದಗಳು ಲಭಿಸಿವೆ.
10 ಮೀಟರ್ ಟೀಂ ಈ ವೆಂಟ್ ಸ್ಪರ್ಧೆಯಲ್ಲಿ ಭಾರತದ ಅಪೂರ್ವಿ ಚಂಡೇಲಾ ಮತ್ತು ರವಿ ಕುಮಾರ್ ಅವರು ಚೀನಾ ವಿರುದ್ಧ 9.7, 10.6, 9.7, 9.7 ಅಂತರದಲ್ಲಿ ಪರಾಭವಗೊಳ್ಳುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಆ ಮೂಲಕ ಭಾರತ ಏಷ್ಯನೇ ಗೇಮ್ಸ್ ನಲ್ಲಿ ಭಾರತಗದ ಪದಕ ಗಳಿಕೆ ಆರಂಭವಾಗಿದೆ.
ಇನ್ನು ಚೀನಾ ತಂಡ ಬೆಳ್ಳಿ ಪದಕ ಗೆದ್ದಿದ್ದು, ತೈಪೆ ಚಿನ್ನದ ಪದಕ ಗೆದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!

ಮಕ್ಕಳೊಂದಿಗೆ ತನ್ನ ಜಾಹೀರಾತು ನೋಡಿದಾಗ ಮುಜುಗರಕ್ಕೊಳಗಾದ ಕರೀನಾ ಕಪೂರ್: ತೈಮೂರ್ ಪ್ರಶ್ನೆಗೆ ಬೆಬೋ ಬೇಸ್ತು!

'ನಟಿ ಮಮಿತಾ ಬೈಜುರನ್ನೇ ಮದುವೆಯಾಗುತ್ತೇನೆ, ಬೇರೆ ಮಹಿಳೆಗೆ ಜಾಗವಿಲ್ಲ, ವಯಸ್ಸಿನ ಅಂತರ ಇರಬಹುದು, ಆದ್ರೆ...'

D Bossಗೆ ಬಿಗ್​ ಶಾಕ್​; ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ