ಸಜೀವ್ ರಜಪೂತ್ 
ಕ್ರೀಡೆ

ಏಷ್ಯನ್ ಗೇಮ್ಸ್ 2018: ಮುಂದುವರೆದ ಭಾರತೀಯರ ಪದಕ ಬೇಟೆ, ಶೂಟರ್ ಸೌರಭ್ ಚೌಧರಿಗೆ ಬೆಳ್ಳಿ

ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 10ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಹಾಗೂ ಅಭಿಶೇಕ್...

ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 10ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಹಾಗೂ ಅಭಿಶೇಕ್ ಕಂಚಿನ ಪದಕ ಗೆದ್ದಿದ್ದು ಇದೀಗ ಸಂಜೀವ್ 50ಎಂ ರೈಫಲ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 
ಭಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಬೆನ್ನಲ್ಲೇ 10ಎಂ ಏರ್ ಪಿಸ್ತೂಲ್‍ನಲ್ಲಿ ಸೌರಭ್ ಚೌಧರಿ ಚಿನ್ನಕ್ಕೆ ಮುತ್ತಿಟ್ಟಿದ್ದರು.
37 ವರ್ಷದ ಸಂಜೀವ್ ರತಪೂತ್ ಅವರು 452.7 ಅಂಕ ಗಳಿಸಿ ಬೆಳ್ಳಿ ಗೆದ್ದರೆ, ಚೀನಾದ ಹುಯಿ ಜಿಚಾಂಗ್ 453.3 ಅಂಗಳೊಂದಿಗೆ ಚಿನ್ನದ ಪದಕಕ್ಕೆ ಮುಟ್ಟಿತ್ತಿದ್ದಾರೆ.
ಪುರುಷರ 10ಎಂ ಏರ್ ಪಿಸ್ತೂಲ್‍ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಗೆದ್ದರೆ ಅಭಿಶೇಕ್ ಕಂಚಿನ ಪದಕ ಗೆದ್ದಿದ್ದಾರೆ. 
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಸದ್ಯ ಭಾರತ 3 ಚಿನ್ನ, 3 ಬೆಳ್ಳಿ ಮತ್ತು 2 ಕಂಚು ಪದಕ ಗೆದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!