ಮನ್ಜೀತ್ ಸಿಂಗ್ 
ಕ್ರೀಡೆ

ಏಷ್ಯನ್ ಗೇಮ್ಸ್ 2018: 800 ಮೀಟರ್ ಓಟದಲ್ಲಿ ಮನ್ಜೀತ್ ಸಿಂಗ್ ಗೆ ಚಿನ್ನ; ಜಾನ್ಸನ್ ಗೆ ಬೆಳ್ಳಿ

ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನ ಪುರುಷರ ವಿಭಾಗದ 800 ಮೀಟರ್ ಓಟದಲ್ಲಿ ಮನ್ಜೀತ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ.

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನ ಪುರುಷರ ವಿಭಾಗದ 800 ಮೀಟರ್ ಓಟದಲ್ಲಿ ಮನ್ಜೀತ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 
ಮನ್ಜೀತ್ ಸಿಂಗ್ 1 ನಿಮಿಷ 46.15 ಸೆಕೆಂಡ್ ಗಳಲ್ಲಿ ನಿಗದಿತ ಓಟವನ್ನು ಪೂರ್ಣಗೊಳಿಸಿದರೆ, ಜಿನ್ಸನ್ ಜಾನ್ಸನ್ 1 ನಿಮಿಷ 46.38 ಸೆಕೆಂಡ್ ಗಳಲ್ಲಿ ಗುರಿ ತಲುಪಿದ್ದಾರೆ. 
ಈ ಎರಡು ಪದಕಗಳ ಮೂಲಕ ಭಾರತ ಈ ವರೆಗೂ ಗಳಿಸಿರುವ ಒಟ್ಟು ಪದಕಗಳ ಸಂಖ್ಯೆ 49 ಕ್ಕೆ ಏರಿಕೆಯಾಗಿದ್ದು ಪದಕಗಳ ಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT