ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಏಷ್ಯನ್ ಗೇಮ್ಸ್: ಶ್ರೀಲಂಕಾ ವಿರುದ್ಧ ಭಾರತಕ್ಕೆ 20-0 ಅಂತರದ ಭರ್ಜರಿ ಗೆಲುವು!

ಏಷ್ಯನ್ ಗೇಮ್ಸ್ ನ ಪುರುಷರ ವಿಭಾಗದ ಹಾಕಿ ತಂಡ ಮತ್ತೊಂದು ಸಾಧನೆ ಮಾಡಿದ್ದು ಶ್ರೀಲಂಕಾ ವಿರುದ್ಧ 20-೦ ಅಂತರದ ಭರ್ಜರಿ ಗೆಲುವು ಸಾಧಿಸಿದೆ.

ಏಷ್ಯನ್ ಗೇಮ್ಸ್: ಶ್ರೀಲಂಕಾ ವಿರುದ್ಧ ಭಾರತಕ್ಕೆ 20-0 ಅಂತರದ ಭರ್ಜರಿ ಗೆಲುವು!
Srinivas Rao BV
Updated On : 28 Aug 2018, 6:29 am
ಜಕಾರ್ತಾ: ಏಷ್ಯನ್ ಗೇಮ್ಸ್ ನ ಪುರುಷರ ವಿಭಾಗದ ಹಾಕಿ ತಂಡ ಮತ್ತೊಂದು ಸಾಧನೆ ಮಾಡಿದ್ದು ಶ್ರೀಲಂಕಾ ವಿರುದ್ಧ 20-೦ ಅಂತರದ ಭರ್ಜರಿ ಗೆಲುವು ಸಾಧಿಸಿದೆ. 
ತಂಡ ಲಂಕಾ ತಂಡದ ವಿರುದ್ಧ ಅದ್ಭುತ ಆಟ ಪ್ರದರ್ಶಿಸಿರುವ ಭಾರತೀಯ ತಂಡ ಸೆಮಿ ಫೈನಲ್ಸ್  ನಲ್ಲಿ ಮಲೇಷ್ಯಾ ವಿರುದ್ಧ ಸೆಣೆಸಲಿದೆ. ಲಂಕಾ ವಿರುದ್ಧದ ಭರ್ಜರಿ ಗೆಲುವಿನ ಮೂಲಕ ಎಲ್ಲಾ 5 ಪಂದ್ಯಗಳನ್ನು ಗೆದ್ದಿರುವ ಭಾರತ ಪೂಲ್ ಎ ವಿಭಾದಲ್ಲಿ ಅಗ್ರಸ್ಥಾನದಲ್ಲಿದ್ದು, ಪೂಲ್ ಬಿಯಲ್ಲಿ ಎರಡನೇ ಸ್ಥಾನದಲ್ಲಿರುವ ಮಲೇಷ್ಯಾ ವಿರುದ್ಧ ಮೊದಲ ಸೆಮಿ ಫೈನಲ್ಸ್ ಪಂದ್ಯವನ್ನಾಡಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement