ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಏಷ್ಯನ್ ಗೇಮ್ಸ್ 2018: ಪುರುಷರ ಟೇಬಲ್ ಟೆನ್ನಿಸ್ ನಲ್ಲಿ ಭಾರತಕ್ಕೆ ಮೊದಲ ಕಂಚು

18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಟೇಬಲ್ ಟೆನ್ನಿಸ್ ನಲ್ಲಿ ಭಾರತದ ಪುರುಷರ ತಂಡ ಮೊದಲ ಬಾರಿ ಕಂಚಿನ ...

ಸತ್ಯನ್
Lingaraj Badiger
Updated On : 28 Aug 2018, 5:05 am
ಜಕಾರ್ತ: 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಟೇಬಲ್ ಟೆನ್ನಿಸ್ ನಲ್ಲಿ ಭಾರತದ ಪುರುಷರ ತಂಡ ಮೊದಲ ಬಾರಿ ಕಂಚಿನ ಪದಕ ಗೆಲ್ಲುವ ಮೂಲಕ ದಾಖಲೆ ಬರೆದಿದೆ.
ಇಂದು ದಕ್ಷಿಣ ಕೊರಿಯಾ ವಿರುದ್ಧ ನಡೆದ ಸೆಮಿಫೈನಲ್ ನಲ್ಲಿ 0-3 ಅಂತರದಿಂದ ಭಾರತದ ತಂಡ ಸೋಲು ಅನುಭವಿಸಿತು. 
ಜಿ ಸತ್ಯನ್, ಅಚಂತ್ ಶರತ್ ಕಮಲ್ ಹಾಗೂ ಆಂಥೋನಿ ಅಮಲ್ ರಾಜ್ ಅವರನ್ನು ಒಳಗೊಂಡ ತಂಡ ಕೊರಿಯಾ ವಿರುದ್ಧ ಸೋಲುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿತು.

Advertisement

Advertisement

ಕ್ವಾರ್ಟರ್ ಫೈನಲ್ ನಲ್ಲಿ ಜಪಾನ್ ವಿರುದ್ಧ 1-3ರಿಂದ ಭರ್ಜರಿ ಜಯಗಳಿಸುವ ಮೂಲಕ ಭಾರತ ತಂಡ ಸೆಮಿಫೈನಲ್ ಪ್ರವೇಶಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement