ಪಿವಿ ಸಿಂಧು 
ಕ್ರೀಡೆ

ಏಷ್ಯನ್ ಗೇಮ್ಸ್ 2018: ಸೋಲಿನಲ್ಲೂ ದಾಖಲೆ ಬರೆದ ಪಿವಿ ಸಿಂಧು!

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿಸಿ ಸಿಂಧು ಅವರು ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ನಿರಾಸೆ ಮೂಡಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ...

ಜಕಾರ್ತ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿಸಿ ಸಿಂಧು ಅವರು ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ನಿರಾಸೆ ಮೂಡಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. 
ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಅವರು ಚೀನಾದ ಥೈಪೆಯ ತೈ ಝ ಯಿಂಗ್ ವಿರುದ್ಧ 13-21, 16-21ರ ನೇರ ಸೆಟ್ ಗಳಿಂದ ಸೋಲು ಕಂಡಿದ್ದಾರೆ. 
ಇನ್ನು ಏಷ್ಯನ್ ಗೇಮ್ಸ್ ಬ್ಯಾಡ್ಮಿಂಟನ್ ನಲ್ಲಿ ಫೈನಲ್ ತಲುಪುವ ಮೂಲಕ ದಾಖಲೆ ಬರೆದಿದ್ದರು. ಆದರೆ ಚಿನ್ನ ಗೆದ್ದು ವಿಶ್ವ ದಾಖಲೆ ಬರೆಯದೆ ನಿರಾಸೆ ಮೂಡಿಸಿದ್ದಾರೆ. 
ಪಿವಿ ಸಿಂಧು ಅವರು ಇದೇ ವರ್ಷದಲ್ಲಿ ಪ್ರಮುಖ ಮೂರು ಟೂರ್ನಿಗಳಲ್ಲಿ ಫೈನಲ್ ಪ್ರವೇಶಿಸಿದ್ದು ಚಿನ್ನದ ಪದಕ ಗೆಲ್ಲದೆ ನಿರಾಸೆ ಮೂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)