ಏಷ್ಯನ್ ಗೇಮ್ಸ್: ಕಣ್ಣಿಗೆ ಗಾಯವಾದರೂ ಕಂಚಿನ ಪದಕ ಗೆದ್ದ ಬಾಕ್ಸರ್ ವಿಕಾಸ್ ಕೃಷನ್! 
ಕ್ರೀಡೆ

ಏಷ್ಯನ್ ಗೇಮ್ಸ್: ಕಣ್ಣಿಗೆ ಗಾಯವಾದರೂ ಕಂಚಿನ ಪದಕ ಗೆದ್ದ ಬಾಕ್ಸರ್ ವಿಕಾಸ್ ಕೃಷನ್!

ಭಾರತದ ಬಾಕ್ಸರ್ ವಿಕಾಸ್ ಕೃಷನ್ (75 ಕೆ.ಜಿ) ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಭಾರತದ ಬಾಕ್ಸರ್ ವಿಕಾಸ್ ಕೃಷನ್ (75 ಕೆ.ಜಿ) ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 
ಎಡಭಾಗದ ಕಣ್ಣಿಗೆ ತೀವ್ರವಾದ ಗಾಯ ಉಂಟಾಗಿರುವ ಪರಿಣಾಮದಿಂದಾಗಿ ವಿಕಾಸ್ ಕೃಷನ್ ಸೆಮಿ-ಫೈನಲ್ಸ್ ನಲ್ಲಿ ಆಡಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಂಡ ಹೇಳಿದ್ದು ವಿಕಾಶ್ ಕೃಷನ್ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.  ಸೆಮಿ ಫೈನಲ್ಸ್ ನಲ್ಲಿ ಕಝಕಿಸ್ತಾನದ ಅಮಾನ್ಕುಲ್ ಅಬಿಲ್ ಖಾನ್ ಅವರನ್ನು ಎಉರಿಸಬೇಕಿತ್ತು. 
ಪ್ರೀ-ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ವಿಕಾಸ್ ಕೃಷನ್ ಕಣ್ಣಿಗೆ ಗಾಯ ಉಂಟಾಗಿತ್ತು, ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದ್ದರು ಏಷ್ಯನ್ ಗೇಮ್ಸ್ ನಲ್ಲಿ ಸತತ ಮೂರು ಪದಕಗಳನ್ನು ಗೆದ್ದ ಭಾರತದ ಮೊದಲ ಬಾಕ್ಸರ್ ಎಂಬ ಹೆಗ್ಗಳಿಗೆ ವಿಕಾಸ್ ಕೃಷನ್ ಭಾಜನರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?