ಪಿವಿ ಸಿಂಧೂ 
ಕ್ರೀಡೆ

ವರ್ಲ್ಡ್ ಟೂರ್ ಫೈನಲ್: ತೈ ಝು ಯಿಂಗ್ ಮಣಿಸಿ ಮುಂದಿನ ಸುತ್ತು ಪ್ರವೇಶಿಸಿದ ಸಿಂಧೂ

ಚೀನಾದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂಧೂ ವಿಶ್ವ ನಂ,1 ತೈ ಝು ಯಿಂಗ್ ಅವರನ್ನು ಮಣಿಸಿ ಮುಂದಿನ ಸುತ್ತು ಪ್ರವೇಶಿಸಿದ್ದಾರೆ.

ಗುವಾಂಗ್ಝೌ: ಚೀನಾದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂಧೂ ವಿಶ್ವ ನಂ,1 ತೈ ಝು ಯಿಂಗ್ ಅವರನ್ನು ಮಣಿಸಿ ಮುಂದಿನ ಸುತ್ತು ಪ್ರವೇಶಿಸಿದ್ದಾರೆ.
ಗುರುವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಸಿಂಧೂ ತೈ ಝು ಯಿಂಗ್ ವಿರುದ್ಧ 14-21, 21-16, 21-18 ಸೆಟ್ ಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.
ಇದಕ್ಕೆ ಹಿಂದಿನ ಪಂದ್ಯದಲ್ಲಿ ಸಿಂಧೂ ವಿಶ್ವ ನಂ.2 ಆಟಗಾರ್ತಿಯಾಗ್ದಅಕೆನೆ ಯಮಾಗುಚಿ ಅವರನ್ನು ಸೋಲಿಸಿ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿದ್ದರು.
ಒಲಂಪಿಕ್ ಬೆಳ್ಳಿ ಪದಕ ವಿಜೇತೆ ಸಿಂಧೂ ತನ್ನ ಮುಂದಿನ ಪಂದ್ಯದಲ್ಲಿ ಮಲೇಷಿಯಾ ಆಟಗಾರ್ತಿ ಝಾಂಗ್ ಬೀವೆನ್ ಅವರನ್ನು ಎದುರಿಸಬೇಕಿದೆ.ಶುಕ್ರವಾರ ನಡೆಯಲಿರುವ ಈ ಪಂದ್ಯ ಗೆದ್ದರೆ ಸಿಂಧೂ ಸೆಮಿ ಫೈನಲ್ಸ್ ಪ್ರವೇಶ ಖಚಿತವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT