ಬೆಲ್ಜಿಯಂ 
ಕ್ರೀಡೆ

ಹಾಕಿ ವಿಶ್ವಕಪ್: ಅತೀ ರೋಚಕ ಪಂದ್ಯದಲ್ಲಿ ಗೆದ್ದ ಬೆಲ್ಜಿಯಂ ಚೊಚ್ಚಲ ಚಾಂಪಿಯನ್!

ಹಾಕಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನೆದರ್ಲ್ಯಾಂಡ್ ತಂಡವನ್ನು ಮಣಿಸುವ ಮೂಲಕ ಬೆಲ್ಜಿಯಂ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಭುವನೇಶ್ವರ್: ಹಾಕಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನೆದರ್ಲ್ಯಾಂಡ್ ತಂಡವನ್ನು ಮಣಿಸುವ ಮೂಲಕ ಬೆಲ್ಜಿಯಂ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. 
ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು 0-0ಯಿಂದ ಸಮಬಲ ಸಾಧಿಸಿದ್ದವು. ಇದರಿಂದಾಗಿ ಶೂಟೌಟ್ ನೀಡಲಾಗಿತ್ತು. ಇದರಲ್ಲೂ ತಂಡಗಳು 2-2ರಿಂದ ಸಮಬಲ ಸಾಧಿಸಿದ್ದರಿಂದ ಕೊನೆಗೆ ಸಡನ್ ಡೆತ್ ಶೂಟೌಟ್ ಅನ್ನು ನೀಡಲಾಯಿತು. ಇದರಲ್ಲಿ ನೆದರ್ಲ್ಯಾಂಡ್ ತಂಡವನ್ನು ಮಣಿಸಿ ಚೊಚ್ಚಲ ಚಾಂಪಿಯನ್ ಪಟ್ಟಕ್ಕೆ ಮುತ್ತಿಟ್ಟಿತು. 
ಒಡಿಶಾದ ಕಳಿಂಗ ಹಾಕಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬೆಲ್ಜಿಯಂ ಹಾಗೂ ನೆದರ್ಲ್ಯಾಂಡ್ ವಿರುದ್ಧ ಚಾಂಪಿಯನ್ ಪಟ್ಟಕ್ಕಾಗಿ ಹಣಾಹಣಿ ನಡೆದಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ನಿರ್ಮಾಣ ಹಂತದ ಆಂಜನೇಯ ದೇವಸ್ಥಾನದ ಛಾವಣಿ ಕುಸಿತ; 4 ಭಕ್ತರು ಸಾವು, 20 ಮಂದಿಗೆ ಗಾಯ

ಶೀಘ್ರದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ? ರಾಜ್ಯದ ಹಿತಕ್ಕಾಗಿ ಕ್ರಮ ಎಂದ CM ಡಿಕೆ ಶಿವಕುಮಾರ್

ಬೆಂಗಳೂರಿಗೆ ಬರಲಿದೆ ಮತ್ತೊಂದು ಬುಲೆಟ್ ರೈಲು; 7 ಹೊಸ ಮಾರ್ಗಗಳಿಗೆ ಮೋದಿ ಸರ್ಕಾರ ಅನುಮೋದನೆ

ಬೆಳಗಾವಿ: 2 ಕೋಟಿ ವಿಮೆ ಹಣಕ್ಕಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದ ಮಗಳು; ಮರ್ಯಾದೆಗೆ ಅಂಜಿ ತಾಯಿ ಆತ್ಮಹತ್ಯೆ!

3rd ODI: ಏಕದಿನದಲ್ಲಿ ಮೊದಲ 5 ವಿಕೆಟ್ ಗೊಂಚಲು, ಎಲೈಟ್ ಗ್ರೂಪ್ ಸೇರಿದ ಕನ್ನಡಿಗ Prasidh Krishna, ವಿಶಿಷ್ಟ ದಾಖಲೆ